ದೇಶಪೋಕ್ಸೋ ಕೇಸ್ ಆರೋಪಿಯ ಭೀಭತ್ಸ ಕೃತ್ಯ: ಜಾಮೀನಿನ ಮೇಲೆ ಬಿಡುಗಡೆಯಾದ ಕೂಡಲೆ ಸಂತ್ರಸ್ತೆ ಸೇರಿ 6 ಮಂದಿಯ ಭೀಕರ ಹತ್ಯೆ!
ರಾಜ್ಕುಮಾರ್ (28) ಎಂಬಾತನೇ 6 ಮಂದಿಯನ್ನು ಹತ್ಯೆ ಮಾಡಿರುವ ವ್ಯಕ್ತಿ. ಪೋಕ್ಸೋ ಪ್ರಕರಣದ 17 ವರ್ಷದ ಸಂತ್ರಸ್ತೆಯನ್ನು, ಆಕೆಯ ತಾಯಿ ಮತ್ತು ಅಜ್ಜಿಯನ್ನು ಆರೋಪಿ ರಾಜ್ ಕುಮಾರ್ ಕೊಂದಿದ್ದಾನೆ.