ದೇಶಅಮೃತಸರದ ಖಾಸಗಿ ಆಸ್ಪತ್ರೆಯಲ್ಲಿ ಆಮ್ಲಜನಕ ಕೊರತೆಯಿಂದ ಆರು ರೋಗಿಗಳು ಸಾವು
ಪಂಜಾಬ್ ರಾಜ್ಯದ ಅಮೃತಸರದಲ್ಲಿನ ಖಾಸಗಿ ಆಸ್ಪತ್ರೆಯೊಂದರಲ್ಲಿ ಆಮ್ಲಜನಕದ ಕೊರತೆಯಿಂದ ಆರು ಮಂದಿ ರೋಗಿಗಳು ಸಾವನ್ನಪ್ಪಿರುವ ಘಟನೆ ಶನಿವಾರ ನಡೆದಿದೆ. ಈ ಪೈಕಿ ಐವರು ಕೋವಿಡ್-19 ರೋಗಿಗಳಾಗಿದ್ದಾರೆ ಎಂದು ಆಸ್ಪತ್ರೆ ಆಡಳಿತ ಮಂಡಳಿ ತಿಳಿಸಿದೆ.