ರಾಜ್ಯಮಹಾರಾಷ್ಟ್ರದಲ್ಲಿ ಭೀಕರ ಅಪಘಾತ: ತೀರ್ಥ ಕ್ಷೇತ್ರಗಳಿಗೆ ತೆರಳಿದ್ದ ಕಲಬುರಗಿ ಜಿಲ್ಲೆಯ 6 ಜನರು ಸಾವು
ದಕ್ಷಿಣ ಮಹಾರಾಷ್ಟ್ರದ ಸೊಲ್ಲಾಪುರ ಜಿಲ್ಲೆಯಲ್ಲಿ ಸಿಮೆಂಟ್ ಮಿಕ್ಸರ್ ಟ್ರಕ್ಗೆ ಕ್ರೂಸರ್ ಡಿಕ್ಕಿ ಹೊಡೆದ ಪರಿಣಾಮ ಪಂಡರಪುರ ಮತ್ತು ಅಕ್ಕಲಕೋಟ್ ದೇವಾಲಯಗಳಿಗೆ ಭೇಟಿ ನೀಡಿ ಕರ್ನಾಟಕಕ್ಕೆ ಹಿಂದಿರುಗುತ್ತಿದ್ದ ಆರು ಯಾತ್ರಾರ್ಥಿಗಳು ಸಾವನ್ನಪ್ಪಿದ್ದಾರೆ.