ಕ್ರಿಕೆಟ್IPL 2026: 'ನನ್ನ ಗಮನ ಸಿಕ್ಸರ್ಗಳ ಮೇಲೆ ಇತ್ತು, ಮುಂದೆ ಶತಕ ಗಳಿಸುತ್ತೇನೆ'- ವೈಭವ್ ಸೂರ್ಯವಂಶಿ; Video
ಕೇವಲ 29 ಚೆಂಡುಗಳಲ್ಲಿ 12 ಸಿಕ್ಸರ್ ಮತ್ತು ಐದು ಬೌಂಡರಿಗಳ ನೆರವಿನಿಂದ 97 ರನ್ ಸಿಡಿಸಿದರು. 334.48 ಅಚ್ಚರಿಯ ಸ್ಟ್ರೈಕ್ರೇಟ್ನೊಂದಿಗೆ ಅವರು ರಾಜಸ್ಥಾನ್ ರಾಯಲ್ಸ್ ತಂಡಕ್ಕೆ 47 ರನ್ಗಳ ಭರ್ಜರಿ ಜಯ ತಂದುಕೊಟ್ಟು, ಗುಜರಾತ್ ಟೈಟನ್ಸ್ ವಿರುದ್ಧದ ಕ್ವಾಲಿಫೈಯರ್-2 ಪಂದ್ಯಕ್ಕೆ ದಾರಿ ಮಾಡಿಕೊಟ್ಟರು.