ದೇಶರಾಜಸ್ಥಾನ ಚುನಾವಣೆ: 23 ಅಭ್ಯರ್ಥಿಗಳ 6ನೇ ಪಟ್ಟಿ ಬಿಡುಗಡೆ ಮಾಡಿದ ಕಾಂಗ್ರೆಸ್
ಮುಂಬರುವ ರಾಜಸ್ಥಾನ ವಿಧಾನಸಭಾ ಚುನಾವಣೆಗೆ ಕಾಂಗ್ರೆಸ್ ತನ್ನ 23 ಅಭ್ಯರ್ಥಿಗಳ ಆರನೇ ಪಟ್ಟಿಯನ್ನು ಶನಿವಾರ ಬಿಡುಗಡೆ ಮಾಡಿದೆ. ರಾಜಸ್ಥಾನದಲ್ಲಿ ನವೆಂಬರ್ 25 ರಂದು ಚುನಾವಣೆ ನಡೆಯಲಿದ್ದು, ಡಿಸೆಂಬರ್ 3 ರಂದು ಫಲಿತಾಂಶ...