'ಸಿದ್ದು ನಿಜ ಕನಸುಗಳು' ಎಂಬ ಶೀರ್ಷಿಕೆಯಡಿ ಬಿಜೆಪಿ ಇಂದು ಬೆಂಗಳೂರಿನಲ್ಲಿ ಪುಸ್ತಕ ಬಿಡುಗಡೆಗೆ ಸಿದ್ಧತೆ ನಡೆಸಿದ್ದು ಇದನ್ನು ತಡೆಯುವಂತೆ ಎಸ್ಜೆ ಪಾರ್ಕ್ ಪೊಲೀಸ್ ಠಾಣೆಗೆ ಕಾಂಗ್ರೆಸ್ ದೂರು ನೀಡಿದೆ.