ಜಾರಿ ನಿರ್ದೇಶನಾಲಯ(ಇಡಿ)ದ ನಿರ್ದೇಶಕ ಸಂಜಯ್ ಕುಮಾರ್ ಮಿಶ್ರಾ ಅವರ ಅಧಿಕಾರಾವಧಿ ವಿಸ್ತರಿಸುವಂತೆ ಕೇಂದ್ರ ಸರ್ಕಾರ ಮಂಗಳವಾರ ಸುಪ್ರೀಂ ಕೋರ್ಟ್ಗೆ ಮನವಿ ಮಾಡಿದೆ.