skeletal remains

ಧರ್ಮಸ್ಥಳ ಪ್ರಕರಣ: ಬಂಗ್ಲೆಗುಡ್ಡದಲ್ಲಿ ಪತ್ತೆಯಾದ ಬಹುತೇಕ ಮಾನವ ಅವಶೇಷಗಳು ಪುರುಷರದ್ದು, ಇತ್ತೀಚಿನವುಗಳು! Video
ಬಂಗ್ಲೆಗುಡ್ಡದೊಳಗಿನ 10 ಎಕರೆಗೂ ಹೆಚ್ಚು ವಿಶಾಲವಾದ ಪ್ರದೇಶದಲ್ಲಿ, ನಮ್ಮ ತಂಡಗಳು ಸುಮಾರು 5 ಎಕರೆ ಪ್ರದೇಶದಲ್ಲಿ ಶೋಧ ನಡೆಸಿವೆ. ಇಂದು ಉಳಿದ 5 ಎಕರೆ ಪ್ರದೇಶದಲ್ಲಿ ಶೋಧ ಮುಂದುವರಿಸುತ್ತೇವೆ' ಎಂದು ಎಸ್‌ಐಟಿ ಮೂಲಗಳು ತಿಳಿಸಿವೆ.

ಧರ್ಮಸ್ಥಳ ಪ್ರಕರಣ: ಬಂಗ್ಲೆಗುಡ್ಡ ಬಳಿ ಅಸ್ಥಿಪಂಜರಗಳ ಅವಶೇಷ ಪತ್ತೆ!
ದಟ್ಟವಾದ ಬಂಗ್ಲೆಗುಡ್ಡ ಪ್ರದೇಶದಲ್ಲಿ ಹೆಚ್ಚುವರಿ ಅವಶೇಷಗಳು ಅಥವಾ ವಸ್ತು ಪುರಾವೆಗಳು ಪತ್ತೆಯಾಗಬಹುದೇ ಎಂಬುದನ್ನು ನೋಡಲು ಶೋಧ ಕಾರ್ಯಾಚರಣೆ ಮುಂದುವರೆದಿದೆ.

ನಾಪತ್ತೆಯಾಗಿದ್ದ 1 ವರ್ಷದ ನಂತರ ಕೇದಾರನಾಥ ದೇವಾಲಯ ಬಳಿ ತೆಲಂಗಾಣ ವ್ಯಕ್ತಿಯ ಅಸ್ಥಿಪಂಜರ ಅವಶೇಷ! ಪತ್ತೆಯಾದದ್ದು ಹೇಗೆ?
ಶವದ ಬಳಿ ಪತ್ತೆಯಾದ ಬ್ಯಾಗ್‌ನಲ್ಲಿದ್ದ ಫೋನ್ ಮತ್ತು ಗುರುತಿನ ಕಾರ್ಡ್ ಮೂಲಕ ಆ ವ್ಯಕ್ತಿಯನ್ನು ತೆಲಂಗಾಣದ ಜಗ್ತಿಯಾಲ್ ಜಿಲ್ಲೆಯ ರಾಜೇಶ್ವರ ರಾವ್‌ಪೇಟ್ ಗ್ರಾಮದ ನಿವಾಸಿ ನೋಮುಲಾ ರೋಶ್ವಂತ್ ಎಂದು ಗುರುತಿಸಲಾಗಿದೆ.

