ರಾಜ್ಯಚಿತ್ರದುರ್ಗದಲ್ಲಿ ಅಸ್ಥಿಪಂಜರ ಪತ್ತೆ ಪ್ರಕರಣ: ಐವರೂ ನಿದ್ದೆ ಮಾತ್ರೆ ಸೇವಿಸಿ ಆತ್ಮಹತ್ಯೆ- ಫೋರೆನ್ಸಿಕ್ ವರದಿ
ಪಾಳುಬಿದ್ದ ಮನೆಯೊಂದರಲ್ಲಿ ಐವರ ಅಸ್ಥಿಪಂಜರ ಪತ್ತೆಯಾದ ನಿಗೂಢ ಪ್ರಕರಣ ಆತ್ಮಹತ್ಯೆ ಎಂದು ತಿಳಿದುಬಂದಿದ್ದು, ನಿದ್ದೆ ಮಾತ್ರೆ ಸೇವಿಸಿ ಸಾವಿಗೆ ಶರಣಾಗಿರಬಹುದು ಎಂದು ವಿಧಿವಿಜ್ಞಾನ ತಜ್ಞರು ಮಾಹಿತಿ ನೀಡಿದ್ದಾರೆ.