ರಾಜ್ಯರಾಮೇಶ್ವರ ಕೆಫೆ ಸ್ಫೋಟ ಪ್ರಕರಣ: ಬಾಂಬರ್ʼನ ಮಾಸ್ಕ್ ರಹಿತ ರೇಖಾಚಿತ್ರ ಬಿಡಿಸಿದ ಕಲಾವಿದ!
ರಾಮೇಶ್ವರಂ ಕೆಫೆ ಬಾಂಬ್ ಬ್ಲಾಸ್ಟ್ ಪ್ರಕರಣದ ಬಾಂಬರ್ ನ ಸಿಸಿಟಿವಿ ಪೋಟೋವನ್ನು ಎನ್ ಐಎ ಬಿಡುಗಡೆ ಮಾಡಿತ್ತು. ಇದೇ ಫೋಟೋವನ್ನ ಆಧಾರವಾಗಿಟ್ಟುಕೊಂಡು ಕಲಾವಿದ ಹರ್ಷ ಎಂಬುವವರು ಬಾಂಬರ್'ನ ರೇಖಾ ಚಿತ್ರವನ್ನು ಬಿಡಿಸಿದ್ದು, ಈ ರೇಖಾಚಿತ್ರ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.