ದೇಶಕೌಶಲ್ಯಾಭಿವೃದ್ಧಿ ಪ್ರಕರಣ: ಹೈಕೋರ್ಟ್ ಆದೇಶ ವಿರುದ್ಧ ಚಂದ್ರಬಾಬು ನಾಯ್ಡು ಸಲ್ಲಿಸಿದ್ದ ಅರ್ಜಿ ಕುರಿತು ಸುಪ್ರೀಂ ಕೋರ್ಟ್ ಭಿನ್ನ ತೀರ್ಪು
ಆಂಧ್ರ ಪ್ರದೇಶದ ಮಾಜಿ ಸಿಎಂ ಮತ್ತು ತೆಲುಗುದೇಶಂ ಪಕ್ಷದ ಅಧಿನಾಯಕ ಎನ್ ಚಂದ್ರಬಾಬು ನಾಯ್ಡು ಅವರ ವಿರುದ್ಧ ದಾಖಲಾಗಿರುವ ಕೌಶಲ್ಯಾಭಿವೃದ್ಧಿ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ಮಂಗಳವಾರ ಎರಡು ಭಿನ್ನ ತೀರ್ಪು ನೀಡಿದೆ.