Skilled workers

ಬೆಂಗಳೂರು ಮೆಟ್ರೊ ಕಾಮಗಾರಿಗೆ ಕುಶಲ ಕಾರ್ಮಿಕರಿಗೆ ಕೊರತೆ!
ನಗರದಾದ್ಯಂತ ನಮ್ಮ ಮೆಟ್ರೊ ಕಾಮಗಾರಿಗೆ ಬಡಗಿಗಳು, ಮೇಸ್ತ್ರಿಗಳು ಮತ್ತು ಬಾರ್ ಬೆಂಡಿಂಗ್ ಕೆಲಸ ಮಾಡುವ ಕಾರ್ಮಿಕರ ತೀವ್ರ ಕೊರತೆಯನ್ನು ಎದುರಿಸುತ್ತಿವೆ, ಇದು ಹಲವು ಮೆಟ್ರೊ ಮಾರ್ಗಗಳಲ್ಲಿ ಕೆಲಸದ ವೇಗವನ್ನು ನಿಧಾನಗೊಳಿಸುತ್ತಿದೆ ಎಂದು ಬಿಎಂಆರ್ಸಿಎಲ್ ಉನ್ನತ ಅಧಿಕಾರಿಗಳು ಮತ್ತು ಯೋಜನಾ ಗುತ್ತಿಗೆದಾರರು ಹೇಳಿದ್ದಾರೆ.

ಅಂಕ ಆಧಾರಿತ ವೀಸಾ ವ್ಯವಸ್ಥೆ ಜಾರಿಗೆ ಇಂಗ್ಲೆಂಡ್ ಸರ್ಕಾರ ಮುಂದು: ಏನಿದು, ಇದರ ಪರಿಣಾಮ ಏನು?
ಭಾರತ ಸೇರಿದಂತೆ ವಿಶ್ವದ ಹಲವು ದೇಶಗಳಿಂದ ಕೌಶಲ್ಯಭರಿತ ನೌಕರರನ್ನು ಸೆಳೆದು ದೇಶದ ಆರ್ಥಿಕತೆ ಮತ್ತು ಇತರ ಕ್ಷೇತ್ರಗಳ ಮತ್ತಷ್ಟು ಬಲವರ್ಧನೆಗೆ ಇಂಗ್ಲೆಂಡ್ ಸರ್ಕಾರ ಮುಂದಾಗಿದೆ.

