ದೇಶಕೌಶಲ್ಯಪೂರ್ಣರಾಗಿದ್ದರೆ ಮಾಡುವ ಎಲ್ಲಾ ದಾಳಿಗಳು ಯುದ್ಧದಲ್ಲಿ ಕೊನೆಯಾಗುವುದಿಲ್ಲ: ಜ.ಎಂ ಎಂ ನಾರವಾನೆ
ನಾವು ಕೌಶಲ್ಯಭರಿತನಾಗಿದ್ದರೆ ಮಾಡುವ ಎಲ್ಲಾ ದಾಳಿಗಳು ಯುದ್ಧದಲ್ಲಿ ಕೊನೆಗೊಳ್ಳುವುದಿಲ್ಲ ಎಂಬುದಕ್ಕೆ ಬಾಲಕೋಟ್ ವಾಯುದಾಳಿಯೇ ನಿದರ್ಶನ ಎಂದು ಭಾರತೀಯ ಸೇನಾ ಮುಖ್ಯಸ್ಥ ಜ.ಎಂ.ಎಂ ನಾರವಾನೆ ಹೇಳಿದ್ದಾರೆ.