ಭಾರತ ವಿಶ್ವದ ಅತಿದೊಡ್ಡ ಆರ್ಥಿಕ ಶಕ್ತಿಯಾಗಿ ಬೆಳೆಯುವ ಎಲ್ಲಾ ಅವಕಾಶಗಳಿದ್ದು, ಇಂದಹ ದೇಶದಲ್ಲಿ ವಿರೋಧಿಸುವ ನೆಪದಲ್ಲಿ ಯಾರೂ ಹಿಂಸಾತ್ಮಕ ಕೃತ್ಯಗಳಿಗೆ ಇಳಿಯಬಾರದು ಎಂದು ಉಪ ರಾಷ್ಟ್ರಪತಿ ಎಂ.ವೆಂಕಯ್ಯ ನಾಯ್ಡು ಕಿವಿ ಮಾತು ಹೇಳಿದ್ದಾರೆ