skin

Underarms roll-on ಬಳಸುವ ಅಭ್ಯಾಸ ಇದೆಯಾ? ಹಾಗಿದ್ದರೆ ಈ ಆರೋಗ್ಯದ ಅಪಾಯಗಳ ಬಗ್ಗೆಯೂ ತಿಳಿದಿರಲಿ
ಕೆಲವು ರೋಲ್-ಆನ್‌ಗಳಲ್ಲಿ ಇರುವ ಅಂಶಗಳು ಅಂಡರ್‌ಆರ್ಮ್ ಭಾಗದಲ್ಲಿ ಬಿಳಿ ಪದರ ಅಥವಾ ಕಲೆಗಳನ್ನು ಉಂಟುಮಾಡಬಹುದು. ಇದು ಬಟ್ಟೆಗಳ ಮೇಲೂ ಅಂಟಿಕೊಳ್ಳುವ ಸಾಧ್ಯತೆ ಇದೆ.

ಬಾದಾಮಿ ತಿನ್ನುವುದರಿಂದ ಚರ್ಮ, ಕೂದಲು ಮತ್ತು ಆರೋಗ್ಯಕ್ಕೆ ಏನೆಲ್ಲಾ ಪ್ರಯೋಜನ? ಇಲ್ಲಿದೆ ಮಾಹಿತಿ
ಈ ಪ್ರಪಂಚದಲ್ಲಿ ಅತಿ ಆರೋಗ್ಯಕರ ಆಹಾರಗಳಲ್ಲಿ ಬಾದಾಮಿ ಪ್ರಮುಖ ಸ್ಥಾನ ಪಡೆದಿದ್ದು, ಇದರಲ್ಲಿ ಅದ್ಭುತ ಆರೋಗ್ಯಕರ ಪ್ರಯೋಜನಗಳಿವೆ. ಬಾದಾಮಿ ಪೋಷಕಾಂಶವುಳ್ಳ ಪದಾರ್ಥವಾಗಿದ್ದು, ಬಾದಾಮಿಯಿಂದ ನಮ್ಮ ಚರ್ಮ, ಕೂಡಲು ಹಾಗೂ ಆರೋಗ್ಯಕ್ಕೆ ಹಲವು ಪ್ರಯೋಜನಕಾರಿ ಅಂಶಗಳಿವೆ.

ಸ್ಟಿರಾಯ್ಡ್ ತೆಗೆದುಕೊಂಡ ಪರಿಣಾಮ ಚರ್ಮಕ್ಕೆ ಹಾನಿಯಾಗಿದೆ; ನಾನು ಫೋಟೋ ಫಿಲ್ಟರ್ ಬಳಸುತ್ತಿದ್ದೇನೆ: ಸಮಂತಾ
ಇತ್ತೀಚೆಗೆ ನಟಿ ಸಮಂತಾ ಇನ್‌ಸ್ಟಾಗ್ರಾಂ ಸ್ಟೋರಿಯಲ್ಲಿ ಕಾಣಿಸಿಕೊಂಡಿದ್ದರು. ಅಭಿಮಾನಿಗಳಿಗೆ ಪ್ರಶ್ನೆ ಕೇಳುವಂತೆ ಹೇಳಿದ್ದರು. ಈ ವೇಳೆ ಅಭಿಮಾನಿಯೊಬ್ಬ ತ್ವಚೆಯ ಬಗ್ಗೆ ಕೇಳಿದ ಪ್ರಶ್ನೆಗೆ ಸಮಂತಾ ಓಪನ್ ಆಗಿ ಉತ್ತರ ಕೊಟ್ಟಿದ್ದಾರೆ

'ಸನ್ ಸ್ಕ್ರೀನ್' ಬಳಸುತ್ತೀರಾ...? ಹಾಗಿದ್ದರೆ ಇದನ್ನು ಓದಿ...
ಬೇಸಿಗೆಯಲ್ಲಿ ನಮ್ಮ ತ್ವಚೆಯ ಬಗ್ಗೆ ಎಷ್ಟು ಕಾಳಜಿ ಮಾಡಿದರೂ ಸಾಲದು. ಬಿಸಿಲಿನಿಂದಾಗಿ ಚರ್ಮವು ಬಹಳ ಬೇಗ ಟ್ಯಾನ್ ಆಗುತ್ತದೆ, ಚರ್ಮ ಸುಟ್ಟಂತೆ ಆಗಿ, ಶುಷ್ಕವಾಗುತ್ತದೆ. ಹೀಗಾಗಿ ಹಲವರು ಸನ್ಸ್ಕ್ರೀನ್ ಲೋಷನ್'ಗಳನ್ನು ಹಚ್ಚುತ್ತಾರೆ.

ಚೆಲುವಿಗೆ ಕುಂದು ತರುವ ಬಂಗು ಅಥವಾ ಮೆಲಾಸ್ಮಾ (ಕುಶಲವೇ ಕ್ಷೇಮವೇ)
ಮೆಲನಿನ್ ಅಧಿಕವಾಗಿ ಉತ್ಪಾದನೆ ಆಗುವುದರಿಂದ ಅತಿವರ್ಣಕಾರಕತೆ (ಹೈಪರ್ ಪಿಗ್ಮೆಂಟೇಶನ್) ಉಂಟಾಗುತ್ತದೆ. ಇದಕ್ಕೆ ನಾವು ಬಂಗು ಎಂದು ಕರೆಯುತ್ತೇವೆ.

ಅಲರ್ಜಿಗಳಿಂದ ದೂರ ಇರಬೇಕೇ? ಈ ವಿಧಾನಗಳನ್ನು ಅನುಸರಿಸಿ...
ಪ್ರತಿಯೊಬ್ಬರೂ ತಮ್ಮ ಜೀವನದಲ್ಲಿ ಒಂದಲ್ಲ ಒಂದು ಸಂದರ್ಭದಲ್ಲಿ ಅಲರ್ಜಿ ಸಮಸ್ಯೆಯನ್ನು ಎದುರಿಸಿಯೇ ಇರುತ್ತಾರೆ. ಅಲರ್ಜಿಯು ಸಾಮಾನ್ಯವಾಗಿ ಹಾನಿಕಾರಕವಲ್ಲದ ಪ್ರೋಟಿನ್ ಮತ್ತು ಇತರ ಪದಾರ್ಥಗಳ ವಿರುದ್ಧ ನಮ್ಮ ಶರೀರದ ರೋಗ ನಿರೋಧಕ ಶಕ್ತಿಯ ವಿಪರೀತ ಪ್ರತಿಕ್ರಿಯೆಯಾಗಿದೆ.

ಚಳಿಗಾಲದಲ್ಲಿ ನಿಮ್ಮ ಚರ್ಮದ ಆರೈಕೆಗೆ ಅಲೊವೇರಾ ರಾಮಬಾಣ!
ಚರ್ಮದ ಆರೈಕೆಯು ಎಲ್ಲಾ ಕಾಲದಲ್ಲಿಯೂ ಮುಖ್ಯ, ಅದರಲ್ಲೂ ಚಳಿಗಾಲದಲ್ಲಿ ತುಸು ಹೆಚ್ಚೇ ಕಾಳಜಿ ವಹಿಸಬೇಕಾಗುತ್ತದೆ. ಚಳಿಗಾಲದಲ್ಲಿ ಮುಖ, ತುಟಿ ಒಡೆಯುವುದು, ಚರ್ಮವು ಕಾಂತಿ ಕಳೆದುಕೊಳ್ಳುತ್ತದೆ. ಚರ್ಮದಲ್ಲಿ ಸುಕ್ಕು ಕಾಣಿಸಿಕೊಳ್ಳುತ್ತದೆ, ಶುಷ್ಕತೆಯನ್ನು ಸಹ ಉಂಟು ಮಾಡುತ್ತದೆ.

ದೇಹದ ವ್ಯಾಯಾಮ ಜೊತೆಗೆ ತ್ವಚೆಯ ಆರೈಕೆ ಬಗ್ಗೆಯೂ ಇರಲಿ ಗಮನ!
ವ್ಯಾಯಾಮ ಮಾಡುವುದು ದೇಹ ಹಾಗೂ ಮನಸ್ಸು ಎರಡಕ್ಕೂ ಉತ್ತಮವಾದದ್ದು. ಆದರೆ, ವ್ಯಾಯಾಮ ಮಾಡುವಾಗ ಎದುರಾಗುವ ತ್ವಚೆಯ ಸಮಸ್ಯೆಗಳ ಬಗ್ಗೆ ನಿಮಗೆಷ್ಟು ಗೊತ್ತು ? ಈ ಸಮಸ್ಯೆಗಳನ್ನು ದೂರಾಗಿಸುವುದು ಹೇಗೆ? ಇಲ್ಲಿದೆ ಮಾಹಿತಿ..

ನಿಮಗಿದು ಗೊತ್ತೇ? ನಿಮ್ಮ ಆರೋಗ್ಯ ಹೇಗಿದೆ ಎಂಬುದನ್ನು ನಿಮ್ಮ ಚರ್ಮವೇ ಹೇಳುತ್ತದೆ!
ಚರ್ಮವು ನಿಮ್ಮ ಆರೋಗ್ಯವನ್ನು ಪ್ರತಿಬಿಂಬಿಸುವ ಕನ್ನಡಿಯಾಗಿದ್ದು, ಒತ್ತಡದ ಬದುಕು ಕೂಡ ಚರ್ಮದ ಸಮಸ್ಯೆಯನ್ನುಂಟು ಮಾಡುತ್ತದೆ.

