skin infection

ಶಾಲೆಯಲ್ಲಿ ಅನೈರ್ಮಲ್ಯ ವಾತಾವರಣ: 22 ಮಕ್ಕಳು, ಶಿಕ್ಷಕರಿಗೆ ಅಪರೂಪದ ಚರ್ಮ ರೋಗ!
ಶಾಲೆಯಲ್ಲಿ ಅನೈರ್ಮಲ್ಯ ವಾತಾವರಣದಿಂದಾಗಿ 22 ಮಂದಿ ಮಕ್ಕಳು, ಇಬ್ಬರು ಶಿಕ್ಷಕರು ಅಪರೂಪದ ಚರ್ಮದ ರೋಗಕ್ಕೊಳಗಾಗಿರುವ ಘಟನೆಯೊಂದು ತುಮಕೂರಿನಲ್ಲಿ ವರದಿಯಾಗಿದೆ.

ಇಸುಬು ಅಥವಾ ಎಕ್ಜಿಮಾ ಎಂಬ ಚರ್ಮ ಸೋಂಕು (ಕುಶಲವೇ ಕ್ಷೇಮವೇ)
ಚರ್ಮ ನಮ್ಮ ದೇಹದ ಅತಿದೊಡ್ಡ ಅಂಗ. ಚರ್ಮ ದೇಹದ ಹೊರಭಾಗಗಳನ್ನು ಕಾಪಾಡುವ ರಕ್ಷಾಕವಚದಂತೆ ಕೆಲಸ ಮಾಡುತ್ತದೆ. ಇದು ಒಂದು ಪ್ರಮುಖ ಇಂದ್ರಿಯವೂ ಹೌದು. ಚರ್ಮಕ್ಕೆ ಹಲವಾರು ಬಾರಿ ಸೋಂಕು ಮತ್ತು ಸಮಸ್ಯೆಗಳು ಎದುರಾಗುತ್ತವೆ. ಇವುಗಳಲ್ಲಿ ಇಸುಬು (ಎಕ್ಜಿಮಾ) ಕೂಡ ಒಂದು.

