Skip

ದೆಹಲಿಯಲ್ಲಿ ನೀತಿ ಆಯೋಗದ 10ನೇ ಆಡಳಿತ ಮಂಡಳಿ ಸಭೆ: ಮುಖ್ಯಮಂತ್ರಿ ಸಿದ್ದರಾಮಯ್ಯ, ಪಿಣರಾಯ್ ವಿಜಯನ್ ಗೈರು!
ಮುಖ್ಯಮಂತ್ರಿ ಸಿದ್ದರಾಮಯ್ಯ ಸಭೆಯನ್ನು ಬಹಿಷ್ಕರಿಸಿಲ್ಲ, ಆದರೆ ಮೈಸೂರಿನಲ್ಲಿ ಪೂರ್ವ ನಿಗದಿತ ಕಾರ್ಯಕ್ರಮದ ಹಿನ್ನೆಲೆಯಲ್ಲಿ ಅವರು ಭಾಗವಹಿಸುತ್ತಿಲ್ಲ. ನೀತಿ ಆಯೋಗದ ಆಡಳಿತ ಮಂಡಳಿ ಸಭೆಗೆ ತಮ್ಮ ಭಾಷಣವನ್ನು ಕಳುಹಿಸಿದ್ದಾರೆ ಎಂದು ಮೂಲಗಳಿಂದ ತಿಳಿದುಬಂದಿದೆ.

ಬೆಂಗಳೂರಿನಲ್ಲಿ ಜೆಡಿಎಸ್ ಮಹತ್ವದ ಸಭೆ: ಜಿ.ಟಿ ದೇವೇಗೌಡ ಮತ್ತೆ ಗೈರು!
ಕೆಲವು ದಿನಗಳಿಂದ ಪಕ್ಷದಿಂದ ಅಂತರ ಕಾಯ್ದುಕೊಂಡಿರುವ ಜಿ.ಟಿ. ದೇವೇಗೌಡ ಇಂದಿನ ಸಭೆಯಲ್ಲೂ ಪಾಲ್ಗೊಳ್ಳಲಿಲ್ಲ. ಈ ಹಿಂದೆ JDS ನೂತನ ರಾಜ್ಯಾಧ್ಯಕ್ಷ ಆಯ್ಕೆ ವೇಳೆ ನಡೆದ ಸಭೆಯಿಂದಲೂ ಅವರು ದೂರ ಉಳಿದಿದ್ದರು.

ಹಣ ಅಕ್ರಮ ವರ್ಗಾವಣೆ ಪ್ರಕರಣ: ಆರನೇ ಬಾರಿಯ ಸಮನ್ಸ್ ಗೂ ಡೋಂಟ್ ಕೇರ್; ಇ.ಡಿ ವಿಚಾರಣೆಗೆ ಕೇಜ್ರಿವಾಲ್ ಗೈರು

ಬಿಜೆಪಿ ಜೊತೆ ಮೈತ್ರಿಗೆ ವಿರೋಧ: ಶಾಸಕ ಶರಣಗೌಡ ಕಂದಕೂರು ಅಸಮಾಧಾನ; ಜೆಡಿಎಸ್ ಶಾಸಕರ ಸಭೆಗೆ ಗೈರು
ಬುಧವಾರ ಹಾಸನದಲ್ಲಿ ಜೆಡಿಎಸ್ ಶಾಸಕರ ಮಹತ್ವದ ಸಭೆ ನಡೆಯುತ್ತಿದ್ದರೂ ಸಭೆಗೆ ಯಾದಗಿರಿಯ ಗುರುಮಟ್ಕಲ್ ಜೆಡಿಎಸ್ ಶಾಸಕ ಶರಣಗೌಡ ಕಂದಕೂರು ಗೈರಾಗುವ ಮೂಲಕ ವರಿಷ್ಠರಿಗೆ ಶಾಕ್ ನೀಡಿದ್ದಾರೆ.

ಸಿದ್ದರಾಮಯ್ಯ ತಾವು ಸಿಎಂ ಅನ್ನೋದನ್ನ ಮರೆತು ಪಕ್ಷದ ವಕ್ತಾರರಂತೆ ವರ್ತನೆ: ಡಾ. ಸಿ.ಎನ್. ಅಶ್ವತ್ಥ ನಾರಾಯಣ ಕಿಡಿ
ಸಿದ್ದರಾಮಯ್ಯ ಸಿಎಂಗಿಂತ ಪಕ್ಷದ ವಕ್ತಾರರಂತೆ ವರ್ತಿಸುತ್ತಿದ್ದಾರೆ ಎಂದು ಮಾಜಿ ಸಚಿವ ಡಾ. ಸಿ.ಎನ್. ಅಶ್ವತ್ಥ ನಾರಾಯಣ ಕಿಡಿಕಾರಿದ್ದಾರೆ.

ಬೆಂಗಳೂರಿನಲ್ಲಿ ಇಂದು ವಿಪಕ್ಷಗಳ ಸಭೆ: ಎನ್‌ಸಿಪಿ ಅಧ್ಯಕ್ಷ ಶರದ್ ಪವಾರ್ ಗೈರು!
ಬೆಂಗಳೂರಿನಲ್ಲಿ ಇಂದಿನಿಂದ ಎರಡು ದಿನ ನಡೆಯಲಿರುವ ವಿರೋಧ ಪಕ್ಷಗಳ ಸಭೆಗೆ ರಾಷ್ಟ್ರೀಯವಾದಿ ಕಾಂಗ್ರೆಸ್ ಪಕ್ಷದ (ಎನ್‌ಸಿಪಿ) ಅಧ್ಯಕ್ಷ ಶರದ್ ಪವಾರ್ ಗೈರಾಗಲಿದ್ದಾರೆ. ವಿಪಕ್ಷಗಳ ಸಭೆಗೆ ಶರದ್ ಪವಾರ್ ಗೈರಾಗುತ್ತಿರುವ ಬಗ್ಗೆ ಪವಾರ್ ಎನ್‌ಸಿಪಿ ಬಣದ ವಕ್ತಾರರು ಸುದ್ದಿಸಂಸ್ಥೆ ‘ಎಎನ್‌ಐ’ಗೆ ಖಚಿತಪಡಿಸಿದ್ದಾರೆ.

ಸಿದ್ದರಾಮಯ್ಯ ಪ್ರಮಾಣ ವಚನ ಸ್ವೀಕಾರ ಸಮಾರಂಭಕ್ಕೆ ಮಮತಾ ಬ್ಯಾನರ್ಜಿ ಗೈರು
ನಾಳೆ ನಡೆಯಲಿರುವ ನೂತನ ಮುಖ್ಯಮಂತ್ರಿ ಪ್ರಮಾಣ ವಚನ ಸ್ವೀಕಾರ ಸಮಾರಂಭಕ್ಕೆ ಮಮತಾ ಬ್ಯಾನರ್ಜಿ, ಡಿಎಂಕೆ ಮುಖ್ಯಸ್ಥ ಎಂಕೆ ಸ್ಟಾಲಿನ್, ತೆಲಂಗಾಣ ಮುಖ್ಯಮಂತ್ರಿ ಕೆ. ಚಂದ್ರಶೇಖರ್ ರಾವ್ ಸೇರಿದಂತೆ ವಿವಿಧ ಪ್ರತಿಪಕ್ಷಗಳ ಮುಖಂಡರು ಪಾಲ್ಗೊಳ್ಳುವಂತೆ ಆಹ್ವಾನ ನೀಡಲಾಗಿತ್ತು.

ಸಿಎಂ ಆಯ್ಕೆ ಬಿಕ್ಕಟ್ಟು: ಡಿಕೆ ಶಿವಕುಮಾರ್ ದೆಹಲಿ ಪ್ರವಾಸ ಕೊನೆಯ ಕ್ಷಣದಲ್ಲಿ ರದ್ದು
ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಕೂಡಾ ದೆಹಲಿಗೆ ತೆರಳಬೇಕಿತ್ತು. ಆದರೆ, ಕೊನೆಯ ಕ್ಷಣದಲ್ಲಿ ಅವರ ಭೇಟಿ ರದ್ದಾಗಿದೆ.

ಗುಣಮುಖರಾದ ಕೋವಿಡ್ ಸೋಂಕಿತರು 2ನೇ ಡೋಸ್ ಲಸಿಕೆ ತಪ್ಪಿಸಬಾರದು- ಅಧ್ಯಯನ
ನಾರ್ಥ್ ವೆಸ್ಟ್ ಯೂನಿವರ್ಸಿಟಿ ಸಂಶೋಧಕರು ಮಾಡಿರುವ ಹೊಸ ಅಧ್ಯಯನದಲ್ಲಿ ಕೋವಿಡ್-19 ಲಸಿಕೆ ಯಾವ ರೀತಿ ದೇಹಕ್ಕೆ ಸ್ಪಂದಿಸುತ್ತದೆ ಎಂಬುದರ ಬಗ್ಗೆ ಮೌಲ್ಯಮಾಪನ ಮಾಡಲಾಗಿದೆ

