ದೇಶಲೋಕಸಭೆ ಕಲಾಪಕ್ಕೆ ಪ್ರಧಾನಿ ಗೈರು: ಮೋದಿ ಮೇಲೆ ದಾಳಿಗೆ ಸಿದ್ಧರಾಗಿದ್ದ 'ಕೈ' ಮಹಿಳಾ ಸಂಸದರು? ಸಂಸತ್ ಆವರಣದಲ್ಲಿ ನಿಜವಾಗಿ ನಡೆದಿದ್ದೇನು? Video
ಜ್ಯೋತಿಮಣಿ ಸೇರಿ ಕೆಲವು ಕಾಂಗ್ರೆಸ್ ಮಹಿಳಾ ಸಂಸದರು ಪ್ರಧಾನಿ ಕೂರುವ ಸ್ಥಳವನ್ನು ಸುತ್ತುವರಿದು ಯಾವುದು ಸರಿಯೆನಿಸುತ್ತದೋ ಅದನ್ನೇ ಮಾಡಿ' ಎಂಬ ಘೋಷಣೆಗಳುಳ್ಳ ಭಿತ್ತಿಪತ್ರ ಪದರ್ಶಿಸಿ ಪ್ರತಿಭಟನೆ ನಡೆಸುತ್ತಿರುವ ದೃಶ್ಯಗಳು ವೀಡಿಯೋದಲ್ಲಿ ಕಂಡು ಬಂದಿದೆ.