skull cap

ಟೋಪಿ ಧರಿಸುವಂತಹ ಪರಿಸ್ಥಿತಿ ಬಂದರೆ ನನ್ನ ತಲೆಯನ್ನೇ ಕತ್ತರಿಸಿಕೊಳ್ಳುತ್ತೇನೆ: ಸಿಎಂ ರೇವಂತ್ ರೆಡ್ಡಿ ವಿರುದ್ಧ ಬಂಡಿ ಸಂಜಯ್ ವಾಗ್ದಾಳಿ
ಜುಬಿಲಿ ಹಿಲ್ಸ್ ಉಪಚುನಾವಣೆಯಲ್ಲಿ ಮತಗಳನ್ನು ಗಳಿಸಲು ತೆಲಂಗಾಣ ಮುಖ್ಯಮಂತ್ರಿ ರೇವಂತ್ ರೆಡ್ಡಿ 'ಮುಸ್ಲಿಂ ಟೋಪಿ ಧರಿಸಿದ್ದಾರೆ' ಎಂದು ಕೇಂದ್ರ ಸಚಿವ ಬಂಡಿ ಸಂಜಯ್ ಟೀಕಿಸಿದ್ದಾರೆ. ಇದು ಇತರ ಧರ್ಮಗಳಿಗೆ ಮಾಡಿದ ಅವಮಾನ.

ಕರ್ತವ್ಯದ ವೇಳೆ ಬಿಎಂಟಿಸಿ ನಿರ್ವಾಹಕ ಧರಿಸಿದ್ದ ಧರ್ಮದ ಟೋಪಿ ತೆಗೆಸಿದ ಮಹಿಳೆ: ವಿಡಿಯೋ ವೈರಲ್
ಬಿಎಂಟಿಸಿ ಬಸ್ಸಿನಲ್ಲಿ ಕರ್ತವ್ಯದ ವೇಳೆ ನಿರ್ವಾಹಕ ಧರಿಸಿದ್ದ ಧರ್ಮದ ಟೋಪಿಯನ್ನು ಮಹಿಳಾ ಪ್ರಯಾಣಿಕರೊಬ್ಬರು ತೆಗೆಸಿದ್ದು, ಈ ಕುರಿತ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ.
ಕೋರಮಂಗಲದ ಅಕ್ರಮ ಪಬ್ ಮೇಲೆ ಸಿಸಿಬಿ ದಾಳಿ, ಸ್ಕಲ್ ಕ್ಯಾಪ್ ಧರಿಸಿದ್ದ ವಿದ್ಯಾರ್ಥಿಯ ಮೇಲೆ ಪೊಲೀಸ್ ಹಲ್ಲೆ ಆರೋಪ
ಕೋರಮಂಗಲದ ಅಕ್ರಮ ಪಬ್ ಮೇಲೆ ಸಿಸಿಬಿ ದಾಳಿ ನಡೆಸಿದ್ದು 28 ಮಹಿಳೆಯರನ್ನು ರಕ್ಷಿಸಲಾಗಿದೆ. ಸ್ಕಲ್ ಕ್ಯಾಪ್ ಧರಿಸಿದ್ದ ವಿದ್ಯಾರ್ಥಿಯ ಮೇಲೆ ಪೊಲೀಸರಿಂದ ಹಲ್ಲೆ ನಡೆಸಲಾಗಿದೆ ಎಂದು ಪಿಎಫ್ಐ ಗಂಭೀರ ಆರೋಪ ಮಾಡಿದೆ.

