ರಾಜ್ಯಯುಬಿ ಸಿಟಿ ಸ್ಕೈ ಬಾರ್ ಹಲ್ಲೆ ಪ್ರಕರಣ: ಮಾಜಿ ಶಾಸಕ ವಿಜಯಾನಂದ ಕಾಶಪ್ಪನವರ್ ಖುಲಾಸೆ
ಕಳೆದ 7 ವರ್ಷಗಳ ಹಿಂದೆ ತೀವ್ರ ಚರ್ಚೆಗೆ ಗ್ರಾಸವಾಗಿದ್ದ ನಗರದ ಯುಬಿ ಸಿಟಿಯಲ್ಲಿರುವ ಸ್ಕೈಬಾರ್ ನಲ್ಲಿ ಪೊಲೀಸರ ಮೇಲೆ ನಡೆದಿದ್ದ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಮಾಜಿ ಶಾಸಕ ಹಾಗೂ ಕಾಂಗ್ರೆಸ್ ಮುಖಂಡ ವಿಜಯಾನಂದ ಕಾಶಪ್ಪನವರ್ ಹಾಗೂ ಅವರ ಆಪ್ತ ಸೋಮಶೇಖರ್ ಅವರನ್ನು ನ್ಯಾಯಾಲಯ ಖುಲಾಸೆಗೊಳಿಸಿ ಆದೇಶಿಸಿದೆ.