Sky walk

ಬೆಂಗಳೂರು: ಧ್ವಂಸಗೊಳಿಸಿದ್ದ ಮೆಟ್ಟಿಲೇಣಿ ಪುನರ್ ನಿರ್ಮಾಣಕ್ಕೆ ಬಿಬಿಎಂಪಿಗೆ ಪ್ಲ್ಯಾನ್ ನೀಡಲಿರುವ ಮಾನ್ಯತಾ ಟೆಕ್ ಪಾರ್ಕ್
ಮಾನ್ಯತಾ ಟೆಕ್ ಪಾರ್ಕ್ ನವರು ಫ್ಲೈ ಓವರಿನಿಂದ ಟೆಕ್ ಪಾರ್ಕ್ ಗೆ ಸಂಪರ್ಕ ಕಲ್ಪಿಸುವ ಸಲುವಾಗಿ ಸ್ಕೈ ವಾಕ್ ಅನ್ನು ನಿರ್ಮಿಸಿದ್ದರು. ಈ ಸಂದರ್ಭ ಎರಡು ಮೆಟ್ಟಿಲೇಣಿಗಳನ್ನು ತೆಗೆಯಲಾಗಿತ್ತು.

ಮೂರು ತಿಂಗಳಲ್ಲಿ ಬನಶಂಕರಿ ಸ್ಕೈವಾಕ್ ಸಾರ್ವಜನಿಕರ ಬಳಕೆಗೆ ಲಭ್ಯ- ತೇಜಸ್ವಿ ಸೂರ್ಯ
ರಾಜಧಾನಿ ಬೆಂಗಳೂರಿನ ದಕ್ಷಿಣದ ಪ್ರಮುಖ ಬಸ್ ನಿಲ್ದಾಣಗಳಲ್ಲಿ ಒಂದಾಗಿರುವ ಬನಶಂಕರಿಯಲ್ಲಿ ದಿನಂಪ್ರತಿ ಸಾವಿರಾರು ಸಾರ್ವಜನಿಕರು ಸಂಚಾರ ದಟ್ಟಣೆಯಿಂದ ನಲುಗಿ ಹೋಗಿದ್ದಾರೆ.

