ರಾಜ್ಯಅಪಘಾತಗಳ ಹಾಟ್ಸ್ಪಾಟ್ ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ 24 ಸ್ಕೈವಾಕ್ ನಿರ್ಮಾಣ
ಅಪಘಾತಗಳ ಹಾಟ್ಸ್ಪಾಟ್ ಆಗಿರುವ ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇಯಲ್ಲಿ ಜನರು ರಸ್ತೆ ದಾಟಲು ಅನುವಾಗುವಂತೆ ಸ್ಕೈವಾಕ್ಗಳು ನಿರ್ಮಾಣಗೊಳ್ಳಲಿವೆ. 118 ಕಿ.ಮೀ ಉದ್ದದ ಎಕ್ಸ್ಪ್ರೆಸ್ ವೇಯಲ್ಲಿನ ಒಟ್ಟು 24 ಕಡೆ ಈ ಸ್ಕೈವಾಕ್ ನಿರ್ಮಾಣವಾಗಲಿದೆ.