SL Bhyrappa

ಸಿಎಂ ಪರಿಹಾರ ನಿಧಿಗೆ ಸಾಹಿತಿ ಎಸ್ ಎಲ್ ಭೈರಪ್ಪ ಒಂದು ಲಕ್ಷ ರೂ. ನೆರವು
ಕೊರೋನದಿಂದ ಉಂಟಾಗಿರುವ ಪರಿಸ್ಥಿತಿಯನ್ನು ನಿಭಾಯಿಸಲು ಸಾಹಿತಿಗಳಾದ ಎಸ್ಎಲ್ ಭೈರಪ್ಪ ಸಿಎಂ ಪರಿಹಾರ ನಿಧಿಗೆ ಒಂದು ಲಕ್ಷ ರೂಪಾಯಿ ನೆರವು ನೀಡಿದ್ದಾರೆ.

ಬಸವಣ್ಣನ ಕಾಲದಲ್ಲಿ ಸಮಾಜ ಬದಲಾವಣೆಗೆ ಪಕ್ವವಾಗಿರಲಿಲ್ಲ. ಆದರೆ...ಈಗ: ಎಸ್ ಎಲ್ ಭೈರಪ್ಪ
ಬಸವಣ್ಣನ ಕಾಲದಲ್ಲಿ ಸಮಾಜ ಬದಲಾವಣೆಗೆ ಪಕ್ವವಾಗಿರಲಿಲ್ಲ. ಈಗ ಶಿಕ್ಷಣ ಸಮಾಜದಲ್ಲಿ ಆ ಪಕ್ವತೆಯನ್ನು ತಂದಿದೆ ಎಂದು ಸಾಹಿತಿ ಎಸ್ ಎಲ್ ಭೈರಪ್ಪ ಹೇಳಿದ್ದಾರೆ.

ನೆರೆ ಪರಿಸ್ಥಿತಿ ಹಿನ್ನಲೆಯಲ್ಲಿ ಸರಳ ದಸರಾ ಆಚರಣೆ: ಖ್ಯಾತ ಸಾಹಿತಿ ಎಸ್.ಎಲ್ ಭೈರಪ್ಪರಿಂದ ಉದ್ಘಾಟನೆ!
ವಿಶ್ವ ವಿಖ್ಯಾತ ಮೈಸೂರು ದಸರಾವನ್ನು ಈ ಬಾರಿ ಖ್ಯಾತ ಸಾಹಿತಿ, ಕಾದಂಬರಿಕಾರ ಡಾ. ಎಸ್.ಎಲ್ ಭೈರಪ್ಪ ಅವರು ಉದ್ಘಾಟನೆ ಮಾಡಲಿದ್ದಾರೆ ಎಂದು ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಹೇಳಿದ್ದಾರೆ.

ಕಾವೇರಿ ನೀರು ಪಡೆಯುವ ತಮಿಳುನಾಡು ಕೊಡವರ ಸಂಕಷ್ಟಕ್ಕೆ ಸ್ಪಂದಿಸದಿದ್ದರೇ ಹೇಗೆ: ಸಿಎಂ ಗೆ ಎಸ್.ಎಲ್ ಭೈರಪ್ಪ ಪ್ರಶ್ನೆ
ಕೊಡಗು ಜಲಪ್ರಳಯದ ಕುರಿತು ತಮಿಳುನಾಡು ಸರ್ಕಾರ ಮೌನ ಧೋರಣೆ ತೋರಿಸಿದ್ದಕ್ಕೆ ಕಾದಂಬರಿಕಾರ ಹಾಗೂ ಹಿರಿಯ ಸಾಹಿತಿ ಡಾ.ಎಸ್.ಎಲ್.ಭೈರಪ್ಪ ...

ಮಂಗಳೂರು ಲಿಟ್ ಫೆಸ್ಟ್: ಸನ್ಮಾದ ಚೆಕ್ ಕಲ್ಲಡ್ಕ ಶಾಲೆಗೆ ದೇಣಿಗೆ-ಎಸ್ಎಲ್ ಭೈರಪ್ಪ
ಖ್ಯಾತ ಸಾಹಿತಿ ಡಾ.ಎಸ್.ಎಲ್ ಭೈರಪ್ಪ ತಮಗೆ ಸನ್ಮಾನದ ವೇಳೆ ನೀಡಲಾದ ಚೆಕ್ ನ್ನು ಕಲ್ಲಡ್ಕದ ಶಾಲೆಗೆ ದೇಣಿಗೆಯಾಗಿ ನೀಡುವುದಾಗಿ ಘೋಷಿಸಿದ್ದಾರೆ.

ಚಿನ್ನ ಗೆಲ್ಲುವ ಮೊದಲು ನಾನು ಎಸ್ಎಲ್ ಭೈರಪ್ಪನವರ ಕಾದಂಬರಿಯನ್ನು ಓದಿದ್ದೇ: ರಾಹಿ ಸರ್ನೊಬಾತ್
2018ರ ಏಷ್ಯನ್ ಗೇಮ್ಸ್ ಕ್ರೀಡಾಕೂಟದಲ್ಲಿ ಶೂಟಿಂಗ್ ನಲ್ಲಿ ಚಿನ್ನದ ಪದಕ ಗೆಲ್ಲುವ ಮೂಲಕ ಭಾರತದ ಅಥ್ಲೀಟ್ ರಾಹಿ ಸರ್ನೊಬಾತ್ ದೇಶದ ಕೀರ್ತಿ ಪತಾಕೆಯನ್ನು ಹಾರಿಸಿದ್ದಾರೆ...

ಮೋದಿ ಇನ್ನೂ ಎರಡು ಅವಧಿಗೆ ಆಯ್ಕೆಯಾದರೆ ಮಾತ್ರ ಭಾರತ ಉಳಿಯಲಿದೆ: ಎಸ್.ಎಲ್. ಭೈರಪ್ಪ
ಭಾರತಕ್ಕೆ ಮೋದಿ ಅವರ ಕೊಡುಗೆ ಅಪಾರವಾಗಿದೆ. ಇನ್ನೂ ಎರಡು ಬಾರಿ ಅವರು ಪ್ರಧಾನಿಯಾಗಿ ಆಯ್ಕೆಗೊಂಡರೆ ನಮ್ಮ ದೇಶ ಉಳಿಯಲಿದೆ

ನೃಪತುಂಗ ಸಾಹಿತ್ಯ ಪ್ರಶಸ್ತಿಗೆ ಖ್ಯಾತ ಕಾದಂಬರಿಕಾರ ಎಸ್.ಎಲ್. ಭೈರಪ್ಪ ಆಯ್ಕೆ
ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ (ಬಿಎಂಟಿಸಿ) ಕನ್ನಡ ಸಾಹಿತ್ಯ ಪರಿಷತ್ತಿನಲ್ಲಿ ಸ್ಥಾಪಿಸಿರುವ ‘ನೃಪತುಂಗ ಸಾಹಿತ್ಯ ಪ್ರಶಸ್ತಿ’ಗೆ ಕಾದಂಬರಿಕಾರ ಎಸ್.ಎಲ್. ಭೈರಪ್ಪ ಭಾಜನರಾಗಿದ್ದಾರೆ.

ರಾಜ್ಯಸಭೆಗೆ ಎಸ್.ಎಲ್ ಭೈರಪ್ಪ: ಹೈಕಮಾಂಡ್ ಗೆ ಬಿಜೆಪಿ ಶಿಫಾರಸು
ರಾಜ್ಯಸಭೆ ಸದಸ್ಯೆ ಹಿರಿಯ ಗಾಯಕಿ ಸಂಸದೆ ಬಿ ಜಯಶ್ರೀ ಅವರ ಅವಧಿ ಪೂರ್ಣಗೊಳ್ಳುವ ಹಿನ್ನೆಲೆ ಸರಸ್ವತಿ ಸಮ್ಮಾನ್ ಪುರಸ್ಕೃತ ಸಾಹಿತಿ ಎಸ್.ಎಲ್ ಭೈರಪ್ಪ...

