ರಾಜ್ಯಕಲಬುರಗಿ: ಸಕಲ ಸರ್ಕಾರಿ ಗೌರವಗಳೊಂದಿಗೆ ನೆರವೇರಿದ ಹುತಾತ್ಮ ಬಿಎಸ್ಎಫ್ ಯೋಧನ ಅಂತ್ಯಕ್ರಿಯೆ
ತ್ರಿಪುರಾದ ಧಲಾಯ್ ನಲ್ಲಿ ಉಗ್ರರೊಂದಿಗೆ ಗುಂಡಿನ ಕಾಳಗದಲ್ಲಿ ಹುತಾತ್ಮರಾಗಿದ್ದ ಕರ್ನಾಟಕದ ಬಿಎಸ್ಎಫ್ ಯೋಧ ರಾಜ್ ಕುಮಾರ್ ಎಂ.ಮವಿನ್ ಅವರ ಅಂತ್ಯಕ್ರಿಯೆ ಕಲಬುರಗಿಯಲ್ಲಿ ಸಕಲ ಸರ್ಕಾರಿ ಗೌರವಗಳೊಂದಿಗೆ ನಡೆಯಿತು.