ದೇಶಆರ್ಟಿಕಲ್ 370 ರದ್ಧತಿ ಬಳಿಕ ಕಾಶ್ಮೀರಕ್ಕೆ ಅಮಿತ್ ಶಾ ಮೊದಲ ಭೇಟಿ; ಹುತಾತ್ಮ ಪೊಲೀಸ್ ಅಧಿಕಾರಿ ಕುಟುಂಬಸ್ಥರಿಗೆ ಸಾಂತ್ವನ
2019 ರ ಆಗಸ್ಟ್ನಲ್ಲಿ 370 ನೇ ವಿಧಿಯನ್ನು ಕೇಂದ್ರ ಸರ್ಕಾರ ಹಿಂತೆಗೆದುಕೊಂಡ ಬಳಿಕ ಇದೇ ಮೊದಲ ಬಾರಿಗೆ ಕೇಂದ್ರ ಸಚಿವ ಅಮಿತ್ ಶಾ ಜಮ್ಮು ಮತ್ತು ಕಾಶ್ಮೀರಕ್ಕೆ ಭೇಟಿ ನೀಡಿದ್ದು, ಈ ವೇಳೆ ಹುತಾತ್ಮ ಇನ್ಸ್ಪೆಕ್ಟರ್ ಪರ್ವೈಜ್ ಅವರ ಮನೆಗೆ ಭೇಟಿ ನೀಡಿದರು.