Slam

ನಟ ನಾನಿಗೆ ಸಿನಿಮಾ ವೇಸ್ಟ್, ಕಿರಾಣಿ ವ್ಯಾಪಾರ ಬೆಸ್ಟ್: ರೋಜಾ ಕಿಡಿ
ಆಂಧ್ರ ಪ್ರದೇಶದಲ್ಲಿನ ಸಿನಿಮಾ ಟಿಕೆಟ್ ಸಮಸ್ಯೆ ಕುರಿತಂತೆ ನ್ಯಾಚುರಲ್ ಸ್ಟಾರ್ ನಾಯಕ ನಾನಿ ಹೇಳಿಕೆಗೆ ರೋಜಾ ಖಾರವಾಗಿ ಪ್ರತಿಕ್ರಿಯಿಸಿದ್ದಾರೆ.

'ಯಡಿಯೂರಪ್ಪ ಅವರೇ, ಸೋಂಕನ್ನು ರಾಜ್ಯದಾದ್ಯಂತ ಹಬ್ಬಿಸುವ ಹರಕೆಯನ್ನು ಯಾವ ದೇವರಿಗೆ ಹೊತ್ತಿದ್ದೀರಿ?’
ಮುಖ್ಯಮಂತ್ರಿ ಯಡಿಯೂರಪ್ಪ ಅವರೇ ಕೊರೋನಾ ಸೋಂಕನ್ನು ರಾಜ್ಯದಾದ್ಯಂತ ಹಬ್ಬಿಸುವ ಹರಕೆಯನ್ನು ಯಾವ ದೇವರಿಗೆ ಹೊತ್ತಿದ್ದೀರಿ?’ ಎಂದು ಕಾಂಗ್ರೆಸ್ ಕಿಡಿಕಾರಿದೆ.

ಅಹಂಕಾರ, ಅಧಿಕಾರದಿಂದ ಬಿಹಾರ ಸರ್ಕಾರ ತನ್ನ ಹಾದಿಯಿಂದ ವಿಮುಖವಾಗಿದೆ: ನಿತೀಶ್ ವಿರುದ್ದ ಸೋನಿಯಾ ಕಿಡಿ
ಅತಿಯಾದ ಅಹಂಕಾರ ಮತ್ತು ಅಧಿಕಾರದಿಂದಾಗಿ ಬಿಹಾರ ಸರ್ಕಾರ ತನ್ನ ಹಾದಿಯಿಂದ ವಿಮುಖವಾಗಿದೆ ಎಂದು ನಿತೀಶ್ ಕುಮಾರ್ ವಿರುದ್ಧ ಕಾಂಗ್ರೆಸ್ ಅಧಿನಾಯಕಿ ಸೋನಿಯಾ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.

ಚೀನಾ ಗಡಿ ಕುರಿತು ಅನಪೇಕ್ಷಿತ ಮತ್ತು ಬಾಲಿಶ ಹೇಳಿಕೆ: ರಾಹುಲ್ ವಿರುದ್ಧ ಸೇನಾ ಹಿರಿಯರ ಕಿಡಿ
ಲಡಾಖ್ ಗಡಿಯಲ್ಲಿ ಚೀನಾ ಜೊತೆಗಿನ ಭಾರತದ ಪ್ರಸ್ತುತ ನಿಲುವು ಕುರಿತು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರ ಹೇಳಿಕೆಗಳು "ಅನಪೇಕ್ಷಿತ ಮತ್ತು ಶೋಚನೀಯ" ಎಂದು ಸಶಸ್ತ್ರ ಪಡೆಗಳ ಹಿರಿಯರು,ಪರಿಣತರು ಖಂಡಿಸಿದ್ದಾರೆ.

ಮಹಿಳೆ ಅಂತ್ಯ ಸಂಸ್ಕಾರ ವಿಚಾರದಲ್ಲಿ ಶಾಸಕ ಭರತ್ ಶೆಟ್ಟಿ ನಡವಳಿಕೆ ವಿರುದ್ಧ ಸಾರ್ವಜನಿಕರ ಆಕ್ರೋಶ
ನನ್ನ ಕ್ಷೇತ್ರದಲ್ಲಿ ಶವ ಸುಡಲು ಬಿಡುವುದಿಲ್ಲ ಎಂದು ಮಂಗಳೂರಿನ ಬಿಜೆಪಿ ಶಾಸಕ ಡಾ.ವೈ.ಭರತ್ ಶೆಟ್ಟಿ ಆವಾಜ್ ಹಾಕಿದ ಘಟನೆ ಸಂಬಂಧ ಸಾರ್ವಜನಿಕರು ವ್ಯಾಪಕ ಆಕ್ರೋಶ ವ್ಯಕ್ತ ಪಡಿಸಿದ್ದಾರೆ.

'ಅಪ್ಪ-ಮಗನನ್ನು ಗೆಲ್ಲಿಸಿಕೊಳ್ಳಲು ಸಾಧ್ಯವಾಗದ ಎಚ್‌ಡಿಕೆಗೆ ಇನ್ನೂ ಬುದ್ಧಿ ಬಂದಿಲ್ಲ'
ಲೋಕಸಭಾ ಚುನಾವಣೆಯಲ್ಲಿ ತುಮಕೂರಿನಲ್ಲಿ ಮಾಜಿ ಪ್ರಧಾನಿ ಎಚ್.ಡಿ ದೇವೇಗೌಡರನ್ನು ಹಾಗೂ ಮಂಡ್ಯದಲ್ಲಿ ನಿಖಿಲ್ ಕುಮಾರಸ್ವಾಮಿಯನ್ನು ಗೆಲ್ಲಿಸಲು ಸಾಧ್ಯವಾಗದ ಮಾಜಿ ಸಿಎಂ ಎಚ್.ಡಿ ಕುಮಾರಸ್ವಾಮಿ ಮುಂದಿನ ದಿನಗಳಲ್ಲಿ ಅಡ್ರೆಸ್ ಹುಡುಕಬೇಕಾಗುತ್ತದೆ ಎಂದು..

'ಸವಕಲು ನಾಣ್ಯವಾಗಿರುವ ಮಾಜಿ ಸಿಎಂ ಸಿದ್ದರಾಮಯ್ಯ ಅವರಿಂದ ಹಿಟ್ ಅಂಡ್ ರನ್ ಹೇಳಿಕೆ'
ಮಾಜಿ ಸಿಎಂ ಸಿದ್ದರಾಮಯ್ಯ ಈಗ ಸವಕಲು ನಾಣ್ಯ ಆಗಿದ್ದಾರೆ. ಹೀಗಾಗಿ ಏನೋ ಒಂದು ಹೇಳುತ್ತಾರೆ. ಬಿಜೆಪಿ ಯಾವ ಪಕ್ಷದ ಜೊತೆಗೂ ಹೊಂದಾಣಿಕೆ ಮಾಡಿಕೊಂಡಿಲ್ಲ ಎಂದು ವಿಪಕ್ಷದ ನಾಯಕ ಸಿದ್ದರಾಮಯ್ಯ ಅವರ ಹೇಳಿಕೆಗೆ ಸಿಎಂ ರಾಜಕೀಯ ಕಾರ್ಯದರ್ಶಿ ಎಸ್. ಆರ್.ವಿಶ್ವನಾಥ್ ತಿರುಗೇಟು ನೀಡಿದ್ದಾರೆ.

ಬೇಕಾಬಿಟ್ಟಿ ವರ್ಗಾವಣೆಯೇ ಬಿಜೆಪಿ ಸರ್ಕಾರದ 100 ದಿನಗಳ ಸಾಧನೆ: ರೇವಣ್ಣ ಲೇವಡಿ
ರಾಜ್ಯದಲ್ಲಿ ಎರಡೂ ರಾಷ್ಟ್ರೀಯ ಪಕ್ಷಗಳಾದ ಕಾಂಗ್ರೆಸ್ ಹಾಗೂ ಬಿಜೆಪಿ ಪಕ್ಷಗಳು ಕಳೆದ ಲೋಕಸಭಾ ಚುನಾವಣೆಯಲ್ಲಿ ತಮ್ಮ ತಂದೆ ಹಾಗೂ ಪಕ್ಷದ ವರಿಷ್ಠ ಎಚ್.ಡಿ.ದೇವೇಗೌಡರ ಅವರನ್ನು ರಾಜಕೀಯವಾಗಿ ಮುಗಿಸಲು ಹೊರಟಿದ್ದವು.

ಅನ್ನ ಬೆಂದಿದೆ ಎಂದು ತಿಳಿಯಲು ಎಲ್ಲ ಅಕ್ಕಿ ನೋಡಬೇಕಿಲ್ಲ: ಸಿ.ಟಿ.ರವಿ
ಅನ್ನ ಬೆಂದಿದೆ ಎಂದು ತಿಳಿಯಲು ಎಲ್ಲ ಅಕ್ಕಿ ನೋಡಬೇಕಿಲ್ಲ, ಅದೇ ರೀತಿ ಪ್ರವಾಹ ಪರಿಸ್ಥಿತಿ ಅರಿಯಲು ಎಲ್ಲಾ ಗ್ರಾಮಗಳಿಗೂ ಭೇಟಿ ನೀಡಬೇಕಿಲ್ಲ ಎಂದು ಪ್ರವಾಸೋದ್ಯಮ ಸಚಿವ ಸಿ.ಟಿ.ರವಿ ಅವರು ಮುಖ್ಯಮಂತ್ರಿಯವರ ಚಿಕ್ಕಮಗಳೂರು ಭೇಟಿಯನ್ನು ಸಮರ್ಥಿಸಿಕೊಂಡಿದ್ದಾರೆ.

