ರಾಜ್ಯಕೇಂದ್ರದಿಂದ ಸುಮಾರು ₹4,195 ಕೋಟಿ ಬಾಕಿ ಹಣ ಬಿಡುಗಡೆಯಾಗಿಲ್ಲ: ಸಿಎಂ ಸಿದ್ದರಾಮಯ್ಯ ವಾಗ್ದಾಳಿ
2024-25ರ ಸಾಲಿನಲ್ಲಿ ಕೇಂದ್ರ ಪುರಸ್ಕೃತ ಯೋಜನೆಗಳಡಿ ರಾಜ್ಯದ ಅನುದಾನ ₹24,960 ಕೋಟಿ ರೂಪಾಯಿಗಳು, ಕೇಂದ್ರದ ಅನುದಾನ ₹22,758 ಕೋಟಿಗಳಿದ್ದು ಕೇಂದ್ರದಿಂದ ₹18,561ಕೋಟಿ ಮಾತ್ರ ಬಿಡುಗಡೆ ಆಗಿದೆ. ₹4,195 ಕೋಟಿ ರೂಪಾಯಿಗಳು ಬಿಡುಗಡೆ ಆಗಿಲ್ಲ ಎಂದರು.