ದೇಶತಮಿಳುನಾಡು: ಲಾಕಪ್ ಡೆತ್; ಮೊದಲ ಬಾರಿಗೆ ಸಾರ್ವಜನಿಕ ಪ್ರತಿಭಟನೆಗೆ ಧುಮ್ಮುಕಿದ ದಳಪತಿ ವಿಜಯ್! ಸಿಎಂ ಸ್ಟಾಲಿನ್, ಬಿಜೆಪಿ ವಿರುದ್ಧ ವಾಗ್ದಾಳಿ
ಶಿವಗಂಗಾ ಜಿಲ್ಲೆಯ ಮಡಪ್ಪುರಂನಲ್ಲಿ ದೇವಾಲಯದ ಭದ್ರತಾ ಸಿಬ್ಬಂದಿ ಅಜಿತ್ಕುಮಾರ್ ಸಾವಿನ ತನಿಖೆಯನ್ನು ಸಿಬಿಐಗೆ ವರ್ಗಾಯಿಸಿದ್ದ ಸಿಎಂ ನಡೆಯನ್ನು ಟೀಕಿಸಿದ ಟಿವಿಕೆ ನಾಯಕ