ಪ್ರಧಾನಿ ನರೇಂದ್ರ ಮೋದಿಗೆ ಮಾರ್ಯಾದೆ ಕೊಡದ ಸಮ್ಮಿಶ್ರ ಸರ್ಕಾರದ ಸಮನ್ವಯ ಸಮಿತಿ ಅಧ್ಯಕ್ಷ ಸಿದ್ದರಾಮಯ್ಯ ಅನಾಗರಿಕ, ಭಂಡ, ಹುಂಬ ಮನುಷ್ಯ ಎಂದು ಮಾಜಿ ಸಚಿವ ಶ್ರೀನಿವಾಸ್ ಪ್ರಸಾದ್ ವಾಗ್ದಾಳಿ ನಡೆಸಿದ್ದಾರೆ.