slams

'ಗಬ್ಬರ್ ಸಿಂಗ್' ದರೋಡೆ ಪ್ರಮಾಣ ಕಡಿಮೆ ಮಾಡಿದ್ದಾನೆ, ಇದಕ್ಕಾಗಿ GST ಉಳಿತಾಯ ಉತ್ಸವ: ಪ್ರಿಯಾಂಕ್ ಖರ್ಗೆ
ಈಗ “GST ಉಳಿತಾಯ ಉತ್ಸವ“ ಮಾಡಬೇಕಂತೆ, ಕಳೆದ 8 ವರ್ಷದಿಂದ ”GST ಲೂಟಿ ಉತ್ಸವ” ಮಾಡುತ್ತಿದ್ದರಲ್ಲವೇ? ಜನರನ್ನು ಬಾವಿಗೆ ತಳ್ಳಿದ್ದು ಇವರೇ, ಈಗ ಬಾವಿಯಿಂದ ಮೇಲೇತ್ತಲು ಏಣಿ ಕೊಟ್ಟಿದ್ದೇವೆ ಎನ್ನುತ್ತಿರುವವರೂ ಇವರೇ.

SCO ಶೃಂಗಸಭೆ: ಮೋದಿ ಭೇಟಿ ಹಿನ್ನೆಲೆ; ಅಮೆರಿಕ ಸುಂಕಾಸ್ತ್ರ ವಿರುದ್ಧ ರಷ್ಯಾ ಅಧ್ಯಕ್ಷ ಪುಟಿನ್ ಕಿಡಿ! ಹೇಳಿದ್ದು ಏನು?
ಶಾಂಘೈ ಸಹಕಾರ (ಎಸ್‌ಸಿಒ) ಶೃಂಗಸಭೆಯಲ್ಲಿ ಪಾಲ್ಗೊಳ್ಳಲು ಟಿಯಾಂಜಿನ್‌ಗೆ ಆಗಮಿಸಿದ ಪುಟಿನ್, ಚೀನಾದ ಸರ್ಕಾರಿ ಕ್ಸಿನ್‌ಹುವಾ ಸುದ್ದಿ ಸಂಸ್ಥೆಗೆ ನೀಡಿದ ಸಂದರ್ಶನದಲ್ಲಿ ಈ ವಿಷಯ ತಿಳಿಸಿದ್ದಾರೆ.

ಪ್ರಿಯಾಂಕಾ ಗಾಂಧಿ ವಿರುದ್ಧ ಭಾರತದಲ್ಲಿನ ಇಸ್ರೇಲ್ ರಾಯಭಾರಿ ಕಿಡಿ! ಕಾರಣವೇನು?
ಇಸ್ರೇಲ್ ದೇಶ ನರಮೇಧ ಮಾಡುತ್ತಿದೆ. 60,000 ಕ್ಕೂ ಹೆಚ್ಚು ಜನರನ್ನು ಹತ್ಯೆಗೈದಿದೆ. ಅವರಲ್ಲಿ 18,430 ಮಕ್ಕಳು ಸೇರಿದ್ದಾರೆ. ಅನೇಕ ಮಕ್ಕಳು ಸೇರಿದಂತೆ ನೂರಾರು ಜನರು ಹಸಿವಿನಿಂದ ಸಾಯುವಂತೆ ಮಾಡಿದೆ.

ದೇವನಹಳ್ಳಿ ಹೋರಾಟ: ಮಾತು ತಪ್ಪಿದ ರಾಜ್ಯ ಸರ್ಕಾರ, ರೈತರಿಗೆ ದ್ರೋಹ; ಎಂಬಿ ಪಾಟೀಲ್ ಗೆ ಪ್ರಕಾಶ್ ರಾಜ್ ಸವಾಲು!
ಕಾಲಾವಕಾಶ ಕೇಳಿದ ಮುಖ್ಯಮಂತ್ರಿ ಸಿದ್ದರಾಮಯ್ಯ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರನ್ನು ಭೇಟಿಯಾಗುವ ಮೂಲಕ ದೇವನಹಳ್ಳಿಯಲ್ಲಿ ರೈತರ ಜಮೀನು ಕಿತ್ತುಕೊಂಡು ಅಲ್ಲಿ 1,700 ಎಕರೆಯಲ್ಲಿ ಡಿಪೆನ್ಸ್ ಕಾರಿಡಾರ್ ಸ್ಥಾಪನೆಗೆ ಅನುಮತಿ ಕೇಳಿದ್ದಾರೆ.

ಬಿಜೆಪಿ ರಾಜ್ಯಾಧ್ಯಕ್ಷನಾಗಲು ವಿಜಯೇಂದ್ರ ಲಾಯಕ್ಕಿಲ್ಲ, ನಾವ್ಯಾರು ಒಪ್ಪಲ್ಲ: ಯತ್ನಾಳ್ ವಾಗ್ದಾಳಿ
ವಿಜಯೇಂದ್ರನನ್ನು ಬಿಜೆಪಿ ಅಧ್ಯಕ್ಷನಾಗಿ ಒಪ್ಪಲು ಸಾಧ್ಯವಿಲ್ಲ. ನಕಲಿ ಸಹಿ ಮೂಲಕ ಅಪ್ಪನನ್ನು ಜೈಲಿಗೆ ಕಳುಹಿಸಿದವರನ್ನು ನಾವು ಹೇಗೆ ಒಪ್ಪಲು ಸಾಧ್ಯ ಎಂದು ಪ್ರಶ್ನಿಸಿದರು.

ಸಿಪಿ ಯೋಗೇಶ್ವರ್ ಒಬ್ಬ ಫ್ರಾಡ್, ಅವನನ್ನು 'ಸೈನಿಕ' ಅಂತ ಕರೆಯಬಾರದು: ಎಚ್. ವಿಶ್ವನಾಥ್ ಕೆಂಡಾಮಂಡಲ
ಸೈನಿಕ ಕುಲಕ್ಕೆ ಯೋಗೇಶ್ವರ್ ಅಪಮಾನ, ಅವನನ್ನು 'ಸೈನಿಕ' ಅಂತ ಕರೆಯಬಾರದು ಕಾಂಗ್ರೆಸ್ಗೆ ಯೋಗೇಶ್ವರ್ ಅನಿವಾರ್ಯನಾ?

ಸ್ವಾರ್ಥಕ್ಕಾಗಿ ತುರ್ತು ಪರಿಸ್ಥಿತಿ ಹೇರಿ ಪ್ರಜಾಪ್ರಭುತ್ವದ ಕತ್ತು ಹಿಸುಕಿದ್ದ ಕಾಂಗ್ರೆಸ್: ಸಿಟಿ ರವಿ ವಾಗ್ದಾಳಿ
ದೇಶಕ್ಕೆ ತುರ್ತು ಪರಿಸ್ಥಿತಿ ಹೇರಿದ್ದ ಕಾಂಗ್ರೆಸ್ ಪಕ್ಷ ತಾನು ಮಾಡಿದ ತಪ್ಪಿಗೆ 49 ವರ್ಷಗಳಾದರೂ ಕ್ಷಮೆ ಕೇಳಿಲ್ಲ ಎಂದು ವಿಧಾನಪರಿಷತ್ ಸದಸ್ಯ ಸಿ.ಟಿ. ರವಿ ಅವರು ಟೀಕಿಸಿದ್ದಾರೆ.

ಪೆಟ್ರೋಲ್, ಡೀಸೆಲ್ ದರ ಏರಿಕೆ: ಕರ್ನಾಟಕ ಸರ್ಕಾರದ ವಿರುದ್ಧ ಹರ್ದೀಪ್ ಸಿಂಗ್ ಪುರಿ ವಾಗ್ದಾಳಿ
ಪೆಟ್ರೋಲ್ ಹಾಗೂ ಡೀಸೆಲ್ ದರ ಏರಿಕೆ ಮಾಡಿರುವ ಕರ್ನಾಟಕದಲ್ಲಿನ ಕಾಂಗ್ರೆಸ್ ಸರ್ಕಾರದ ವಿರುದ್ಧ ಕೇಂದ್ರ ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಸಚಿವ ಹರ್ದೀಪ್ ಸಿಂಗ್ ಪುರಿ ಭಾನುವಾರ ವಾಗ್ದಾಳಿ ನಡೆಸಿದ್ದಾರೆ.

ಲೋಕಸಭೆ ಚುನಾವಣೆಯಲ್ಲಿ ಬಿಜೆಪಿಗೆ ಜನ ತಕ್ಕ ಪಾಠ ಕಲಿಸಿದ್ದಾರೆ: ಅಖಿಲೇಶ್ ಯಾದವ್
ಲೋಕಸಭೆ ಚುನಾವಣೆಯಲ್ಲಿ ಬಿಜೆಪಿಗೆ ಜನರು ತಕ್ಕ ಪಾಠ ಕಲಿಸಿದ್ದಾರೆ ಎಂದು ಸಮಾಜವಾದಿ ಪಕ್ಷದ ಅಧ್ಯಕ್ಷ ಅಖಿಲೇಶ್ ಯಾದವ್ ಗುರುವಾರ ಹೇಳಿದ್ದಾರೆ.

