slams

ರಘುಪತಿ ಭಟ್ ಬಗ್ಗೆ ಆಲಿಯಾ ಅಸ್ಸಾದಿ ಗೇಲಿ: ಬಿಜೆಪಿ ವರಿಷ್ಠರ ನಡೆಗೆ ಪ್ರತಾಪ್ ಸಿಂಹ ಅಸಮಾಧಾನ
ಆಲಿಯಾ ಅಸ್ಸಾದಿಯಿಂದ ರಘುಪತಿ ಭಟ್ ಗೇಲಿಗೆ ಒಳಗಾದ ಪರಿಸ್ಥಿತಿಯಿಂದಾಗಿ ಬಿಜೆಪಿ ವರಿಷ್ಠರ ನಡೆಗೆ ಸಂಸದ ಪ್ರತಾಪ್ ಸಿಂಹ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಡಿಎಂಕೆ, ಕಾಂಗ್ರೆಸ್ ಜನರ ನಡುವೆ ಬಿರುಕು ಮೂಡಿಸುತ್ತಿವೆ: ಪ್ರಧಾನಿ ಮೋದಿ ವಾಗ್ದಾಳಿ
ತಮಿಳುನಾಡಿನ ಆಡಳಿತಾರೂಢ ಡಿಎಂಕೆ ಕೇಂದ್ರದ ಯೋಜನೆಗಳಿಗೆ ಸಹಕರಿಸುತ್ತಿಲ್ಲ ಎಂದು ಬುಧವಾರ ಆರೋಪಿಸಿರುವ ಪ್ರಧಾನಿ ನರೇಂದ್ರ ಮೋದಿ, ಸಂಸತ್ತಿನಲ್ಲಿ ಅಯೋಧ್ಯೆ ಶ್ರೀರಾಮ ಮಂದಿರದ ಚರ್ಚೆಯ ವೇಳೆ ಸಭಾತ್ಯಾಗ ಮಾಡಿದ ಬಗ್ಗೆ ಟೀಕಿಸಿದ್ದಾರೆ.

ನಾಯಿಯೂ ತಿನ್ನದ ಬಿಸ್ಕತ್ ನ್ನು ಕಾರ್ಯಕರ್ತನಿಗೆ ನೀಡಿದ ರಾಹುಲ್! ಬಿಜೆಪಿ ನಾಯಕರ ವಾಗ್ದಾಳಿ
ಭಾರತ್ ಜೋಡೋ ನ್ಯಾಯ್ ಯಾತ್ರೆಯ ಸಂದರ್ಭದಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ನಾಯಿಗೆ ಹಾಕಿದ್ದ ಬಿಸ್ಕತ್ ನ್ನು ಕಾರ್ಯಕರ್ತನಿಗೆ ನೀಡಿರುವ ವಿಡಿಯೋ ವೈರಲ್ ಆದ ನಂತರ ಅವರ ವಿರುದ್ಧ ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಸೇರಿದಂತೆ ಹಲವು ಬಿಜೆಪಿ ನಾಯಕರು ವಾಗ್ದಾಳಿ ನಡೆಸಿದ್ದಾರೆ.

ಬ್ಯಾರಿಕೆಡ್ ವೀರ ಪ್ರತಾಪ್ ಸಿಂಹ, ಇನ್ಯಾವ ಬಗೆಯ ಕಳ್ಳ ದಂಧೆಗಳಿವೆ? ಕಾಂಗ್ರೆಸ್
ಮರಗಳ್ಳತನ ಪ್ರಕರಣದಲ್ಲಿ ವಿಕ್ರಮ್ ಸಿಂಹ ಬಂಧನ ವಿಚಾರವಾಗಿ ಮೈಸೂರು ಸಂಸದ ಸಂಸದ ಪ್ರತಾಪ್ ಸಿಂಹ ವಿರುದ್ಧ ಕಾಂಗ್ರೆಸ್ ತೀವ್ರ ವಾಗ್ದಾಳಿ ನಡೆಸಿದೆ.

'ನಿಮ್ಹಾನ್ಸ್ ಗೆ ಸೇರಿಸಬೇಕು' ಎಂದ ಡಿಸಿಎಂ ಡಿಕೆ ಶಿವಕುಮಾರ್ ವಿರುದ್ಧ ಯತ್ನಾಳ್ ಕಿಡಿ!
ನನ್ನನ್ನು ನಿಮ್ಹಾನ್ಸ್ ಗೆ ಸೇರಿಸಬೇಕು ಎಂದಿರುವ "ಭ್ರಷ್ಟಾಚಾರ ಆರೋಪಿ" ಮೊದಲು "ನಾರಾಯಣ ಹೃದಯಾಲಯದಲ್ಲಿ" ಬೆಡ್ ಬುಕ್ ಮಾಡಿಕೊಳ್ಳಲಿ. ಮತ್ತೆ ಜಾಮೀನು ಪಡೆಯೋಕ್ಕೆ ಇನ್ನೊಂದು ನಾಟಕ ಮಾಡಬೇಕಾಗುತ್ತೆ.

ಕಾಗದ ಮೇಲಿನ ಮೆಗಾವ್ಯಾಟು ಲೆಕ್ಕ ಬದಿಗಿಟ್ಟು, ಮೊದಲು ಸಮರ್ಪಕ ವಿದ್ಯುತ್ ನೀಡಿ: ಸಿದ್ದರಾಮಯ್ಯಗೆ ಬಿಜೆಪಿ ತಾಕೀತು
ಕಾಗದ ಮೇಲಿನ ಮೆಗಾವ್ಯಾಟು ಲೆಕ್ಕ ಬದಿಗಿಟ್ಟು, ಮೊದಲು ಸಮರ್ಪಕ ವಿದ್ಯುತ್ ನೀಡಿ ಎಂದು ಪ್ರತಿಪಕ್ಷ ಬಿಜೆಪಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ತಾಕೀತು ಮಾಡಿದೆ.

ಬಿಜೆಪಿ ಸಮಾಜ ಒಡೆಯುವ ಕೆಲಸ ಮಾಡುತ್ತಿದ್ದರೆ, ಕಾಂಗ್ರೆಸ್ ಜೋಡಿಸುತ್ತಿದೆ: ಡಿಸಿಎಂ ಡಿಕೆ ಶಿವಕುಮಾರ್
ಬಿಜೆಪಿ ಸಮಾಜ ಒಡೆಯುವ ಕೆಲಸ ಮಾಡುತ್ತಿದ್ದರೆ, ಕಾಂಗ್ರೆಸ್ ಅದನ್ನು ಜೋಡಿಸುತ್ತಿದೆ ಎಂದು ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಹೇಳಿದ್ದಾರೆ.

"ಕಾಮಿಡಿ ಕಿಲಾಡಿ" ಖ್ಯಾತಿಯ ಕಟೀಲ್ ಅಧ್ಯಕ್ಷಗಿರಿಯನ್ನು ಸಂತೋಷ್ ಪಾದರಕ್ಷೆಗಳಿಗೆ ಲೀಸ್ ಗೆ ಕೊಟ್ಟಿದ್ದಾರೆ- ಕಾಂಗ್ರೆಸ್ ಟೀಕೆ
ಡಾ. ಜಿ. ಪರಮೇಶ್ವರ್ ತಮ್ಮ ಗೃಹ ಖಾತೆಯನ್ನು ಮರಿ ಖರ್ಗೆಗೆ ಲೀಸ್ ಗೆ ಕೊಟ್ಟಿದ್ದಾರೆ ಎಂಬ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರ ಹೇಳಿಕೆ ವಿರುದ್ಧ ಕಾಂಗ್ರೆಸ್ ಹರಿಹಾಯ್ದಿದೆ.

ಚುನಾವಣೆ ವೇಳೆ ಕನ್ನಡಿಗರಿಗೆ ಬೆದರಿಕೆ ಹಾಕಿದ್ದ ಬಿಜೆಪಿ ಈಗ ಅಕ್ಕಿ ಕೊಡದೆ ದ್ವೇಷ ಸಾಧಿಸುತ್ತಿದೆ: ಕಾಂಗ್ರೆಸ್ ಕಿಡಿ
ರಾಜ್ಯ ವಿಧಾನಸಭಾ ಚುನಾವಣೆ ವೇಳೆ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಮೋದಿ ಆಶೀರ್ವಾದ ಕಳೆದುಕೊಳ್ಳುವಿರಿ ಎಂದು ಬೆದರಿಕೆ ಹಾಕಿದ್ದ ಬಿಜೆಪಿ ಈಗ ಅಕ್ಕಿ ಕೊಡದೆ ಕನ್ನಡಿಗರ ಮೇಲೆ ದ್ವೇಷ ಸಾಧಿಸುತ್ತಿದೆ ಎಂದು ಕಾಂಗ್ರೆಸ್ ಕಿಡಿಕಾರಿದೆ.

