slams

ರಾಶಿ ರಾಶಿ ಹಗರಣಗಳ ಅನಭಿಷಿಕ್ತ ದೊರೆ ರೀಡುರಾಮಯ್ಯ: ಬಿಜೆಪಿ ಕಿಡಿ
ರಾಜಕೀಯ

ರಾಶಿ ರಾಶಿ ಹಗರಣಗಳ ಅನಭಿಷಿಕ್ತ ದೊರೆ ರೀಡುರಾಮಯ್ಯ: ಬಿಜೆಪಿ ಕಿಡಿ

ಕಾಂಗ್ರೆಸ್ ಸರ್ಕಾರ ಹಗರಣ ಮಾಡಲೆಂದೇ ಅಧಿಕಾರಕ್ಕೆ ಬಂದಿದ್ದೋ ಎಂಬ ರೀತಿಯಲ್ಲಿ ಭ್ರಷ್ಟ ರಾಮಯ್ಯ ಸರ್ಕಾರ ಆಡಳಿತ ನಡೆಸಿತ್ತು. ಹಗರಣಗಳ ಸರಮಾಲೆಯನ್ನೇ ಕೊರಳಿಗೆ ಹಾಕಿ ಓಡಾಡಿದ ಖ್ಯಾತಿ ಕಾಂಗ್ರೆಸ್ ಸರ್ಕಾರಕ್ಕೆ ಸಲ್ಲುತ್ತದೆ ಎಂದು ಬಿಜೆಪಿ ಕಿಡಿಕಾರಿದೆ.

ಸುಳ್ಳೇ ನಮ್ಮ ಸ್ಪಂದನೆ: ಜನಸ್ಪಂದನೆ ಬಗ್ಗೆ ಸಿದ್ದರಾಮಯ್ಯ ಟೀಕೆ
ರಾಜಕೀಯ

ಸುಳ್ಳೇ ನಮ್ಮ ಸ್ಪಂದನೆ: ಜನಸ್ಪಂದನೆ ಬಗ್ಗೆ ಸಿದ್ದರಾಮಯ್ಯ ಟೀಕೆ

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರ ನೇತೃತ್ವದ ಸರ್ಕಾರ ''ಜನಸ್ಪಂದನ' ಹೆಸರಿನಲ್ಲಿ ಕಾರ್ಯಕ್ರಮವನ್ನು ಮಾಡಿ, ಸುಳ್ಳೇ ನಮ್ಮ ಸ್ಪಂದನೆ- ಜನರಿಗೆ ಟೋಪಿ ಹೊಲಿಯುವುದೇ ನಮ್ಮ ಸಾಧನೆ  ಎಂಬುದನ್ನು  ಮತ್ತೊಮ್ಮೆ ಸಾಬೀತು ಮಾಡಿದೆ ಎಂದು ವಿಧಾನಸಭೆ ವಿಪಕ್ಷ ನಾಯಕ ಸಿದ್ದರಾಮಯ್ಯ ಅವರು ಟೀಕಿಸಿದ್ದಾರೆ.

ಕಟ್ಟುವುದು ಮನುಷ್ಯತ್ವ, ಕೆಡವುದು ರಾಕ್ಷಸತ್ವ: ಸಿದ್ದು ಕುಟುಕಿದ ಎಚ್ ಡಿಕೆ!
ರಾಜಕೀಯ

ಕಟ್ಟುವುದು ಮನುಷ್ಯತ್ವ, ಕೆಡವುದು ರಾಕ್ಷಸತ್ವ: ಸಿದ್ದು ಕುಟುಕಿದ ಎಚ್ ಡಿಕೆ!

ಮೈತ್ರಿ ಸರ್ಕಾರ ರಚನೆ ಮಾಡಲು ಜೆಡಿಎಸ್ ನವರ ಮನೆ ಬಾಗಿಲಿಗೆ ಹೋಗಿಲ್ಲ. ವರಿಷ್ಠರ ಜೊತೆಗೆ ಮಾತುಕತೆ ಆಗಿದ್ದು, ನಿಜ. ನಾನಂತೂ ಅವರ ಮನೆಗೆ ಹೋಗಿಲ್ಲ ಎಂದು ಸಿದ್ದರಾಮಯ್ಯ ಕೋಲಾರದ ನೀಡಿದ್ದ ಹೇಳಿಕೆ ಬಗ್ಗೆ ಕುಮಾರಸ್ವಾಮಿ ತೀಕ್ಷ್ಣವಾಗಿ ಪ್ರತಿಕ್ರಿಯಿಸಿದ್ದಾರೆ.

ದಾಖಲೆ ಇಲ್ಲದೆ ಮಾತು, ನಂತರ ಮೌನಕ್ಕೆ ಶರಣು; ಸಿದ್ದು ಹಾದಿಯಲ್ಲಿ ಡಿಕೆಶಿ: ಬಿಜೆಪಿ ಟೀಕೆ
ರಾಜಕೀಯ

ದಾಖಲೆ ಇಲ್ಲದೆ ಮಾತು, ನಂತರ ಮೌನಕ್ಕೆ ಶರಣು; ಸಿದ್ದು ಹಾದಿಯಲ್ಲಿ ಡಿಕೆಶಿ: ಬಿಜೆಪಿ ಟೀಕೆ

ದಾಖಲೆ ಇಲ್ಲದೆ ಮಾತನಾಡುವುದು, ನಂತರ ಮೌನಕ್ಕೆ ಶರಣಾಗುವುದರಲ್ಲಿ ಸಿದ್ದರಾಮಯ್ಯ ನಿಸ್ಸೀಮರು. ಇದೀಗ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಕೂಡಾ ಅದೇ ಹಾದಿ ತುಳಿಯುತ್ತಿದ್ದಾರೆ ಎಂದು ಬಿಜೆಪಿ ಹೇಳಿದೆ.

ಬುರುಡೆ ಬೊಮ್ಮಾಯಿ ಮೇಲಿನ ನಿರೀಕ್ಷೆಗಳೆಲ್ಲ ಹುಸಿಯಾಗಿದೆ: ಸಿದ್ದರಾಮಯ್ಯ
ರಾಜಕೀಯ

ಬುರುಡೆ ಬೊಮ್ಮಾಯಿ ಮೇಲಿನ ನಿರೀಕ್ಷೆಗಳೆಲ್ಲ ಹುಸಿಯಾಗಿದೆ: ಸಿದ್ದರಾಮಯ್ಯ

 ಬಸವರಾಜ ಬೊಮ್ಮಾಯಿ ಮುಖ್ಯಮಂತ್ರಿಯಾದಾಗ ಕಾಂಗ್ರೆಸ್ ಸರ್ಕಾರದ ಅಭಿವೃದ್ಧಿ ಕಾರ್ಯಗಳನ್ನು ಮುಂದಕ್ಕೆ ಕೊಂಡೊಯ್ಯುವ ಕಾಳಜಿ ತೋರಿಸುತ್ತಾರೆ ಎನ್ನುವ ನಿರೀಕ್ಷೆಯಿತ್ತು. ಆದರೆ, ಆ ನಿರೀಕ್ಷೆಗಳೆಲ್ಲ ಈಗ ಹುಸಿಯಾಗಿದೆ ಎಂದು ವಿಧಾನಸಭೆ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ.

ಮಹಾತ್ಮ ಗಾಂಧಿ ವಿರುದ್ಧ ಹೇಳಿಕೆ: ಕಂಗನಾ ರಣಾವತ್ ವಿರುದ್ಧ ಬಿಜೆಪಿ ಮುಖಂಡ ವಾಗ್ದಾಳಿ
ದೇಶ

ಮಹಾತ್ಮ ಗಾಂಧಿ ವಿರುದ್ಧ ಹೇಳಿಕೆ: ಕಂಗನಾ ರಣಾವತ್ ವಿರುದ್ಧ ಬಿಜೆಪಿ ಮುಖಂಡ ವಾಗ್ದಾಳಿ

ಮಹಾತ್ಮ ಗಾಂಧೀಜಿ ವಿರುದ್ಧ ಸರಣಿ ವಿವಾದಾತ್ಮಕ ಹೇಳಿಕೆ ನೀಡುತ್ತಾ ಬಂದಿರುವ ಬಾಲಿವುಡ್ ನಟಿ ಕಂಗನಾ ರಣಾವತ್ ವಿರುದ್ಧ  ದೆಹಲಿ ಬಿಜೆಪಿ ವಕ್ತಾರ ನಿಘಾತ್ ಅಬ್ಬಾಸ್ ಬುಧವಾರ ತೀವ್ರ ವಾಗ್ದಾಳಿ ನಡೆಸಿದ್ದಾರೆ. 

ಸಿದ್ದರಾಮಯ್ಯನವರೇ, ನಿಮ್ಮದು ಹಗಲುವೇಷವೋ, ಛದ್ಮ ವೇಷವೋ? ಬಿಜೆಪಿ ಟೀಕೆ
ರಾಜಕೀಯ

ಸಿದ್ದರಾಮಯ್ಯನವರೇ, ನಿಮ್ಮದು ಹಗಲುವೇಷವೋ, ಛದ್ಮ ವೇಷವೋ? ಬಿಜೆಪಿ ಟೀಕೆ

ಧರ್ಮ ಹಾಗೂ ಜಾತಿ ಕುರಿತಂತೆ ಸಿದ್ದರಾಮಯ್ಯ ಅವರ ಇತ್ತೀಚಿನ ಹೇಳಿಕೆಗಳನ್ನು ಬಿಜೆಪಿ ತೀವ್ರವಾಗಿ ಟೀಕಿಸಿದೆ.ಸಿದ್ದರಾಮಯ್ಯನವರೇ, ನಿಮ್ಮದು ಹಗಲುವೇಷವೋ, ಛದ್ಮ ವೇಷವೋ? ಎಂದು ಬಿಜೆಪಿ ಟ್ವೀಟರ್ ನಲ್ಲಿ ಪ್ರಶ್ನಿಸಿದೆ.

ಸಿದ್ದರಾಮಯ್ಯರ ಭಾಗ್ಯದ ಯೋಜನೆಗಳು ಮಧ್ಯವರ್ತಿಗಳ ಪಾಲಾಗಿವೆ: ಸಿಎಂ ಬಸವರಾಜ ಬೊಮ್ಮಾಯಿ
ರಾಜಕೀಯ

ಸಿದ್ದರಾಮಯ್ಯರ ಭಾಗ್ಯದ ಯೋಜನೆಗಳು ಮಧ್ಯವರ್ತಿಗಳ ಪಾಲಾಗಿವೆ: ಸಿಎಂ ಬಸವರಾಜ ಬೊಮ್ಮಾಯಿ

ಮುಖ್ಯಮಂತ್ರಿಯಾಗಿದ್ದಾಗ ಸಿದ್ದರಾಮಯ್ಯ ಘೋಷಣೆ ಮಾಡಿದ ಭಾಗ್ಯಗಳು ಜನರ ಮನೆ ಬಾಗಿಲಿಗೆ ತಲುಪದೇ ಮಧ್ಯವರ್ತಿಗಳ ಪಾಲಾದವು. ಅದಕ್ಕಾಗಿಯೇ ಕಾಂಗ್ರೆಸ್ ಪಕ್ಷವನ್ನು ರಾಜ್ಯದ ಜನ ತಿರಸ್ಕರಿಸಿ ವಿರೋಧ ಪಕ್ಷದಲ್ಲಿ ಕೂರಿಸಿದ್ದಾರೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಸಿದ್ದರಾಮಯ್ಯ ವಿರುದ್ಧ ವಾಕ್ಸಮರ ನಡೆಸಿದರು.

ಪಾಕಿಸ್ತಾನ ತಂಡ ಟೀಂ ಇಂಡಿಯಾ ನೋಡಿ ಕಲಿಯುವುದು ಬಹಳಷ್ಟಿದೆ: ಸಲ್ಮಾನ್ ಭಟ್
ಕ್ರಿಕೆಟ್

ಪಾಕಿಸ್ತಾನ ತಂಡ ಟೀಂ ಇಂಡಿಯಾ ನೋಡಿ ಕಲಿಯುವುದು ಬಹಳಷ್ಟಿದೆ: ಸಲ್ಮಾನ್ ಭಟ್

ಅಭ್ಯಾಸ ಪಂದ್ಯಗಳಲ್ಲಿ ಪಾಕಿಸ್ತಾನ ತಂಡ ಅನುಸರಿಸುತ್ತಿರುವ ವೈಖರಿಯನ್ನು ಆ ದೇಶದ  ಮಾಜಿ ಕ್ರಿಕೆಟಿಗ ಸಲ್ಮಾನ್ ಭಟ್ ತೀವ್ರ ತರಾಟೆಗೆ ತೆಗೆದುಕೊಂಡಿದ್ದಾರೆ.