slams

ಬಿಕ್ಕಟ್ಟನ್ನು ಸರಿಯಾಗಿ ನಿಭಾಯಿಸದೆ ತೇಪೆ ಹಾಕಲು ಕಾಂಗ್ರೆಸ್ ನಿಂದ ಅಸಂಬದ್ಧ ಸುಳ್ಳು ಹೇಳಿಕೆ- ಅಮರೀಂದರ್ 
ದೇಶ

ಬಿಕ್ಕಟ್ಟನ್ನು ಸರಿಯಾಗಿ ನಿಭಾಯಿಸದೆ ತೇಪೆ ಹಾಕಲು ಕಾಂಗ್ರೆಸ್ ನಿಂದ ಅಸಂಬದ್ಧ ಸುಳ್ಳು ಹೇಳಿಕೆ- ಅಮರೀಂದರ್ 

ಭೀತಿ ಆವರಿಸಿರುವ ಪಕ್ಷದಲ್ಲಿ ಅವ್ಯವಸ್ಥೆ ಮನೆಮಾಡಿದ್ದು, ಪಂಜಾಬ್ ಕಾಂಗ್ರೆಸ್ ನಲ್ಲಿನ ಬಿಕ್ಕಟ್ಟನ್ನು ಸರಿಯಾಗಿ ನಿಭಾಯಿಸದೆ ತೇಪೆ ಹಾಕಲು  ಅದರ ನಾಯಕರು ಸುಳ್ಳು ಹೇಳುತ್ತಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಕ್ಯಾಪ್ಟನ್ ಅಮರೀಂದರ್ ಸಿಂಗ್ ಶನಿವಾರ ವಾಗ್ದಾಳಿ ನಡೆಸಿದ್ದಾರೆ. 

'ಹಮಾರಾ ಕುತ್ತಾ ಹಮಾರೆ ಗಲ್ಲಿಮೇ ಶೇರ್': ಯಡಿಯೂರಪ್ಪ ವಿರುದ್ಧ ಸಿದ್ದು ವಾಗ್ದಾಳಿ!
ರಾಜಕೀಯ

'ಹಮಾರಾ ಕುತ್ತಾ ಹಮಾರೆ ಗಲ್ಲಿಮೇ ಶೇರ್': ಯಡಿಯೂರಪ್ಪ ವಿರುದ್ಧ ಸಿದ್ದು ವಾಗ್ದಾಳಿ!

ಹಮಾರಾ ಕುತ್ತಾ ಹಮಾರೆ ಗಲ್ಲಿಮೇ ಶೇರ್” ಎಂದು ನಾಣ್ನುಡಿಯನ್ನು ಉಲ್ಲೇಖಿಸುವ ಮೂಲಕ ವಿಪಕ್ಷ ನಾಯಕ ಸಿದ್ದರಾಮಯ್ಯ, ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ದರ್ಪವೇನಿದ್ದರೂ ನಮ್ಮ ರಾಜ್ಯದಲ್ಲಿಯೇ ಹೊರತು ಕೇಂದ್ರದ ಮುಂದಾಗಲೀ ಪಿಎಂ ಮುಂದಾಗಲಿ ಅಲ್ಲ ಎಂದು ಹೇಳಿದ್ದಾರೆ.

ನಾನು ಮೊದಲು ಭಾರತೀಯ, ನಂತರ ಬಂಗಾಳಿ: ಟಿಎಂಸಿ ವಿರುದ್ಧ ಸುವೇಂದು ಅಧಿಕಾರಿ ವಾಗ್ದಾಳಿ
ದೇಶ

ನಾನು ಮೊದಲು ಭಾರತೀಯ, ನಂತರ ಬಂಗಾಳಿ: ಟಿಎಂಸಿ ವಿರುದ್ಧ ಸುವೇಂದು ಅಧಿಕಾರಿ ವಾಗ್ದಾಳಿ

ತೃಣಮೂಲ ಕಾಂಗ್ರೆಸ್ ಬಂಡಾಯ ಮುಖಂಡ ಸುವೇಂದು ಅಧಿಕಾರಿ ಅವರ ಮುಂದಿನ ರಾಜಕೀಯ ನಡೆ ಬಗ್ಗೆ ಊಹಾಪೋಹಗಳು ಹರಿದಾಡುತ್ತಿರುವಂತೆಯೇ ಮಂಗಳವಾರ ಟಿಎಂಸಿಯ ಒಳಗಿನವರು- ಹೊರಗಿನವರು ಚರ್ಚೆಯ ವಿರುದ್ಧ ವಾಗ್ದಾಳಿ ನಡೆಸುವ ಮೂಲಕ  ಬಿಜೆಪಿಗೆ ಹತ್ತಿರವಾದ್ದಂತೆ ಕಂಡುಬಂದರು

ಮುಖ್ಯಮಂತ್ರಿ ವಿರುದ್ಧ ವಾಟಾಳ್ ಹೇಳಿಕೆಗೆ ರೇಣುಕಾಚಾರ್ಯ ಗರಂ: ಕ್ಷಮೆ ಕೋರಲು ಒತ್ತಾಯ
ರಾಜ್ಯ

ಮುಖ್ಯಮಂತ್ರಿ ವಿರುದ್ಧ ವಾಟಾಳ್ ಹೇಳಿಕೆಗೆ ರೇಣುಕಾಚಾರ್ಯ ಗರಂ: ಕ್ಷಮೆ ಕೋರಲು ಒತ್ತಾಯ

ಮುಖ್ಯಮಂತ್ರಿ ವಿರುದ್ಧ ಕನ್ನಡ ಚಳುವಳಿ ಹೋರಾಟಗಾರ ವಾಟಾಳ್ ನಾಗರಾಜ್ ಬಳಸಿರುವ ಪದ ಅಕ್ಷಮ್ಯ ಪದವಾಗಿದ್ದು, ಕೂಡಲೇ ಅವರು ಹೇಳಿಕೆಯನ್ನು ಹಿಂದಕ್ಕೆ ಪಡೆಯಬೇಕು ಹಾಗೂ ಮುಖ್ಯಂತ್ರಿ ಅವರ ಕ್ಷಮೆ ಕೋರಬೇಕೆಂದು ಮುಖ್ಯಮಂತ್ರಿ ರಾಜಕೀಯ ಕಾರ್ಯದರ್ಶಿ ಎಂ. ಪಿ. ರೇಣುಕಾಚಾರ್ಯ ಒತ್ತಾಯಿಸಿದ್ದಾರೆ.

ರಾಜೀವ್ ಶರ್ಮಾ ಬಂಧನಕ್ಕೆ ಪ್ರೆಸ್ ಕ್ಲಬ್ ಆಫ್ ಇಂಡಿಯಾ ಖಂಡನೆ
ದೇಶ

ರಾಜೀವ್ ಶರ್ಮಾ ಬಂಧನಕ್ಕೆ ಪ್ರೆಸ್ ಕ್ಲಬ್ ಆಫ್ ಇಂಡಿಯಾ ಖಂಡನೆ

ಹಿರಿಯ ಪತ್ರಕರ್ತ ರಾಜೀವ್ ಶರ್ಮಾ ಅವರನ್ನು ಬಂಧಿಸಿರುವ ದೆಹಲಿ ಪೊಲೀಸರ ಕ್ರಮವನ್ನು ಪ್ರೆಸ್ ಕ್ಲಬ್ ಆಫ್ ಇಂಡಿಯಾ ಖಂಡಿಸಿದೆ.

ಜೆಡಿಯು,ಎಲ್ ಜೆಪಿ ನಡುವಣ ಒಡಕು: ಮಹತ್ವದ ಎಲ್ ಜೆಪಿ ಸಭೆ ಹಿನ್ನೆಲೆ, ನಿತೀಶ್ ವಿರುದ್ಧ ಚಿರಾಗ್ ವಾಗ್ದಾಳಿ
ದೇಶ

ಜೆಡಿಯು,ಎಲ್ ಜೆಪಿ ನಡುವಣ ಒಡಕು: ಮಹತ್ವದ ಎಲ್ ಜೆಪಿ ಸಭೆ ಹಿನ್ನೆಲೆ, ನಿತೀಶ್ ವಿರುದ್ಧ ಚಿರಾಗ್ ವಾಗ್ದಾಳಿ

 ಆಡಳಿತರಾಢ ಎನ್ ಡಿಎ ಮೈತ್ರಿಕೂಟದ ಅಂಗಪಕ್ಷಗಳಾದ ಜೆಡಿಯು ಹಾಗೂ ಎಲ್ ಜೆಪಿ ನಡುವಣ ಒಡಕು ಮೂಡಿದ್ದು,ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಜೆಡಿಯು ವಿರುದ್ಧ ಹೋರಾಟ ನಡೆಸುವ ನಿಟ್ಟಿನಲ್ಲಿ ಲೋಕ ಜನಶಕ್ತಿ ಪಕ್ಷ ಇಂದು ಮಹತ್ವದ ಸಭೆಯನ್ನು ನಡೆಸುತ್ತಿದೆ.

ಅತಿವೃಷ್ಠಿ ಮತ್ತು ನೆರೆಯಲ್ಲೂ ಪ್ರತಿಪಕ್ಷಗಳ ರಾಜಕೀಯ ಸರಿಯಲ್ಲ: ಉಪ ಮುಖ್ಯಮಂತ್ರಿ ತರಾಟೆ
ರಾಜಕೀಯ

ಅತಿವೃಷ್ಠಿ ಮತ್ತು ನೆರೆಯಲ್ಲೂ ಪ್ರತಿಪಕ್ಷಗಳ ರಾಜಕೀಯ ಸರಿಯಲ್ಲ: ಉಪ ಮುಖ್ಯಮಂತ್ರಿ ತರಾಟೆ

ಅತಿವೃಷ್ಟಿ ಮತ್ತು ನೆರೆಯಂತಹ ಪ್ರಕೃತಿ ವಿಕೋಪದ ವೇಳೆಯಲ್ಲೂ ಪ್ರತಿಪಕ್ಷ ನಾಯಕರು ರಾಜಕೀಯ ಮಾಡುತ್ತಿರುವುದು ಸರಿಯಲ್ಲ. ಸರಕಾರಕ್ಕೆ ರಚನಾತ್ಮಕವಾಗಿ ಸಲಹೆ ನೀಡುವುದು ಬಿಟ್ಟು ಕೇವಲ ರಾಜಕೀಯ ಮಾಡಿಕೊಂಡು ಕಾಲಹರಣ ಮಾಡುವುದು ಎಷ್ಟು ಸರಿ ಎಂದು ಉಪ ಮುಖ್ಯ ಮಂತ್ರಿ ಡಾ.ಸಿ.ಎನ್.ಅಶ್ವತ್ಥನಾರಾಯಣ ಪ್ರಶ್ನಿಸಿದ್ದಾರೆ.

ಖರ್ಚು, ವೆಚ್ಚ, ಪ್ರಸ್ತಾವನೆ ಮಂಜೂರಾತಿ ಗೊತ್ತಿಲ್ಲದೆ 13 ಬಜೆಟ್ ಮಂಡಿಸಿದ್ದೇನೆಯೇ?: ಸಿದ್ದರಾಮಯ್ಯ ತಿರುಗೇಟು
ರಾಜಕೀಯ

ಖರ್ಚು, ವೆಚ್ಚ, ಪ್ರಸ್ತಾವನೆ ಮಂಜೂರಾತಿ ಗೊತ್ತಿಲ್ಲದೆ 13 ಬಜೆಟ್ ಮಂಡಿಸಿದ್ದೇನೆಯೇ?: ಸಿದ್ದರಾಮಯ್ಯ ತಿರುಗೇಟು

ವೈದ್ಯಕೀಯ ಉಪಕರಣಗಳ ಬಗ್ಗೆ ನ್ಯಾಯಾಂಗ ತನಿಖೆ ನಡೆಸಲು ಸರ್ಕಾರಕ್ಕೆ ಭಯವೇಕೆ?. ಸಚಿವರು ಸತ್ಯವಂತರು ಏನ್ನುವುದಾದರೆ ತನಿಖೆ ಬೇಡ ಎನ್ನುವುದೇಕೆ ? ಇದು ಭಂಡತನದ ಪರಮಾವಧಿ ಎಂದು ವಿಧಾನಸಭೆಯ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ

'ಸದ್ಯದ ಪರಿಸ್ಥಿತಿಯಲ್ಲಿ ಸಿದ್ದರಾಮಯ್ಯ ಸಿಎಂ ಆಗಿದ್ದಿದ್ರೆ ದೇವರಿಂದಲೂ ರಾಜ್ಯವನ್ನು ಉಳಿಸಲು ಸಾಧ್ಯವಾಗುತ್ತಿರಲಿಲ್ಲ'
ರಾಜಕೀಯ

'ಸದ್ಯದ ಪರಿಸ್ಥಿತಿಯಲ್ಲಿ ಸಿದ್ದರಾಮಯ್ಯ ಸಿಎಂ ಆಗಿದ್ದಿದ್ರೆ ದೇವರಿಂದಲೂ ರಾಜ್ಯವನ್ನು ಉಳಿಸಲು ಸಾಧ್ಯವಾಗುತ್ತಿರಲಿಲ್ಲ'

ಈ ಸ್ಥಿತಿಯಲ್ಲಿ ಸಿದ್ದರಾಮಯ್ಯ ಏನಾದರು ಮುಖ್ಯಮಂತ್ರಿ ಆಗಿದ್ದರೆ ರಾಜ್ಯವನ್ನು ಆ ಭಗವಂತನಿಂದಲೂ ಉಳಿಸಲು ಸಾಧ್ಯವಾಗುತ್ತಿರಲಿಲ್ಲ ಎಂದು ರಾಜ್ಯ ಬಿಜೆಪಿ ಅಧ್ಯಕ್ಷ ನಳಿನ್‌ ಕುಮಾರ್‌ ಕಟೀಲ್‌ ಕಿಡಿ ಕಾರಿದ್ದಾರೆ.