slapped

West Bengal Elections: ಟಿಎಂಸಿ ಕಾರ್ಯಕರ್ತರಿಂದ ಏಟು; "ಬಿದ್ದಂಬೀಳ" ಓಡಿದ ಬಿಜೆಪಿ ಅಭ್ಯರ್ಥಿ; Video ವೈರಲ್!
ಬಿಜೆಪಿ ಅಭ್ಯರ್ಥಿಯನ್ನು ತಡೆದು ಥಳಿಸಲಾಗಿದ್ದು, ತದನಂತರ ಅವರನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ಕರೆದೊಯ್ಯಲಾಯಿತು ಎಂದು ಪಕ್ಷದ ನಾಯಕರು ಆರೋಪಿಸಿದ್ದಾರೆ.

ಸನಾತನದ ಬಗ್ಗೆ ಟೀಕೆ: ಉತ್ತರ ಪ್ರದೇಶ ಮಾಜಿ ಸಚಿವ ಸ್ವಾಮಿ ಪ್ರಸಾದ್ ಮೌರ್ಯ ಮೇಲೆ ಹಲ್ಲೆ; Video Viral
ಸಾಥ್ಸ್ ಮೋಟೆಲ್ ಚೌಕದಲ್ಲಿ ಮಾಜಿ ಸಚಿವ ಸ್ವಾಮಿ ಪ್ರಸಾದ್ ಮೌರ್ಯ ಅವರನ್ನು ಸ್ವಾಗತಿಸಲಾಗುತ್ತಿತ್ತು. ಈ ವೇಳೆ ಯುವಕರಿಬ್ಬರು ಅವರಿಗೆ ಥಳಿಸಿದ ಘಟನೆ ನಡೆದಿದೆ. ನಂತರ ಬೆಂಬಲಿಗರು ಇಬ್ಬರೂ ಯುವಕರನ್ನು ಥಳಿಸಿ ಪೊಲೀಸಿಗೆ ಒಪ್ಪಿಸಿದ್ದಾರೆ.

ಕಂಗನಾಗೆ ಕಪಾಳಮೋಕ್ಷ ಮಾಡಿದ್ದ ಕಾನ್ ಸ್ಟೇಬಲ್ ಕರ್ನಾಟಕಕ್ಕೆ ವರ್ಗಾವಣೆ!
ಜೂನ್ 6 ರಂದು ದೆಹಲಿಗೆ ಪ್ರಯಾಣಿಸಲು ವಿಮಾನ ನಿಲ್ದಾಣಕ್ಕೆ ಬಂದಿದ್ದ ಕಂಗನಾ ಅವರ ಕಪಾಳಕ್ಕೆ ಹೊಡೆದಿದ್ದ ಘಟನೆ ನಂತರ ಕೌರ್ ಅವರನ್ನು ಕೇಂದ್ರ ಸಶಸ್ತ್ರ ಪೊಲೀಸ್ ಪಡೆ ಅಮಾನತುಗೊಳಿಸಿತು.

ಕಪಾಳಮೋಕ್ಷ ಮಾಡಿದ CISF ಮಹಿಳಾ ಪೇದೆಯನ್ನು ಹೊಗಳಿದವರ ವಿರುದ್ಧ ಕಂಗನಾ ರಣಾವತ್ ಕಿಡಿ!
ಯಾವುದೇ ಅಪರಾಧವಾದರೂ ಅದು ಕಾರಣವಿಲ್ಲದೆ ಎಂದಿಗೂ ಸಂಭವಿಸುವುದಿಲ್ಲ. ಆದರೂ ಅವರನ್ನು ಅಪರಾಧಿ ಎಂದು ನಿರ್ಣಯಿಸಲಾಗುತ್ತದೆ ಮತ್ತು ಜೈಲಿಗೆ ಹಾಕಲಾಗುತ್ತದೆ ಎಂದು ಕಂಗನಾ ರಣಾವತ್ ಹೇಳಿದ್ದಾರೆ.

ಕಂಗನಾ ರಣಾವತ್‌ಗೆ ಕಪಾಳಮೋಕ್ಷ: CISF ಮಹಿಳಾ ಪೇದೆ ವಿರುದ್ಧ FIR ದಾಖಲು
ಚಂಡೀಗಢ ವಿಮಾನ ನಿಲ್ದಾಣದಲ್ಲಿ ಬಿಜೆಪಿ ಸಂಸದೆ ಕಂಗನಾ ರಣಾವತ್‌ಗೆ ಕಪಾಳಮೋಕ್ಷ ಮಾಡಿದ ಕೇಂದ್ರೀಯ ಕೈಗಾರಿಕಾ ಭದ್ರತಾ ಪಡೆ (ಸಿಐಎಸ್‌ಎಫ್) ಮಹಿಳಾ ಪೇದೆಯನ್ನು ಇನ್ನೂ ಬಂಧಿಸಿಲ್ಲ. ಆದರೆ, ಐಪಿಸಿ ಸೆಕ್ಷನ್ 321 ಮತ್ತು 341 ರ ಅಡಿಯಲ್ಲಿ ಕಾನ್‌ಸ್ಟೆಬಲ್ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.

ಫ್ರಾನ್ಸ್ ಅಧ್ಯಕ್ಷ ಇಮ್ಯಾನ್ಯುಯೆಲ್ ಮ್ಯಾಕ್ರನ್‌ಗೆ ಮತ್ತೊಮ್ಮೆ ಸಾರ್ವಜನಿಕವಾಗಿ ಕಪಾಳಮೋಕ್ಷ: ವಿಡಿಯೋ ವೈರಲ್
ಫ್ರಾನ್ಸ್ ಅಧ್ಯಕ್ಷ ಇಮ್ಯಾನ್ಯುಯೆಲ್ ಮ್ಯಾಕ್ರನ್‌ಗೆ ಮತ್ತೊಮ್ಮೆ ಸಾರ್ವಜನಿಕವಾಗಿ ಕಪಾಳಮೋಕ್ಷ ಮಾಡಲಾಗಿದೆ. ಪ್ರತಿಭಟನಾಕಾರರೊಬ್ಬರು ಭಾನುವಾರ ಮ್ಯಾಕ್ರನ್ ಅವರ ಕೆನ್ನೆಗೆ ಬಾರಿಸಿದ್ದು, ಸೋಮವಾರ ಟ್ವಿಟರ್ ನಲ್ಲಿ ಈ ವಿಡಿಯೋ ವೈರಲ್ ಆಗಿದೆ.

ಪಿಎಸ್ ಐ ನೇಮಕಾತಿ ಪ್ರಕರಣದ ಸಂತ್ರಸ್ತರಿಗೆ ಡಿವೈಎಸ್ಪಿ ಕಪಾಳ ಮೋಕ್ಷ, ಮನುಷ್ಯತ್ವವಿಲ್ಲದ ಸರ್ಕಾರ- ಸಿದ್ದು
ಪಿಎಸ್ ಐ ನೇಮಕಾತಿ ಪ್ರಕರಣದ ಸಂತ್ರಸ್ತರಿಗೆ ತುಮಕೂರು ಡಿವೈಎಸ್ಪಿ ಪಿ. ಶ್ರೀನಿವಾಸ್ ಕಪಾಳ ಮಾಡಿದ್ದಾರೆ ಎಂದು ಆರೋಪಿಸಲಾದ ವಿಡಿಯೋ ವೈರಲ್ ಆಗಿದೆ.

'ಓ ಮೈ ಗಾಡ್' ಅಕ್ಷಯ್ ಕುಮಾರ್ ಗೆ 'ಶೀಲಾ ಕಿ ಜವಾನಿ' ಕತ್ರೀನಾ ಕೈಫ್ ಕಪಾಳ ಮೋಕ್ಷ ಮಾಡಿದ್ದೇಕೆ?
ಇಬ್ಬರೂ ಕಲಾವಿದರು ಜೊತೆಯಾಗಿ 6 ಕ್ಕೂ ಹೆಚ್ಚು ಹಿಟ್ ಸಿನಿಮಾಗಳನ್ನು ನೀಡಿದವರು. ಹೀಗಾಗಿ ರೊಮ್ಯಾನ್ಸ್ ಆಗಲಿ, ಕಪಾಳಕ್ಕೆ ಹೊಡೆಯುವ ದೃಶ್ಯವೇ ಆಗಲಿ ಯಾವುದಕ್ಕೂ ರೀಟೇಕ್ ಅವಶ್ಯಕತೆ ಬೀಳದು ಎಂದ ಕತ್ರೀನಾ.

ಆಂಧ್ರ ಪ್ರದೇಶ: ಟೋಲ್ ಪ್ಲಾಜಾ ಸಿಬ್ಬಂದಿಗೆ ಜನನಾಯಕಿ ಕಪಾಳಮೋಕ್ಷ, ವಿಡಿಯೋ ವೈರಲ್
ಆಂಧ್ರ ಪ್ರದೇಶದ ಗುಂಟೂರು ಜಿಲ್ಲೆಯ ಕಾಜಾ ಟೋಲ್ ಪ್ಲಾಜಾ ಬಳಿ ಆಂಧ್ರದ ಆಡಳಿತಾರೂಢ ಯುವಜನ ಶ್ರಮಿಕ ರೈತ ಕಾಂಗ್ರೆಸ್ ಪಕ್ಷ(ವೈಎಸ್ಆರ್ ಸಿಪಿ)ದ ನಾಯಕಿ ಡಿ ರೇವತಿ ಕಾರಿನಲ್ಲಿ ತೆರಳುತ್ತಿದ್ದರು. ಟೋಲ್ ಗೇಟ್ ಬಳಿ ಟೋಲ್ ತೆರಿಗೆ ಹಣ ಪಾವತಿಸಲು ನಿರಾಕರಿಸಿದಾಗ ಟೋಲ್ ಸಿಬ್ಬಂದಿ ಬ್ಯಾರಿಕೇಟ್ ಹಾಕಿ ಕಾರನ್ನು ಮುಂದೆ ಹೋಗಲು ಬಿಡಲಿಲ್ಲ.

