ರಾಜಕೀಯಸಾರ್ವಜನಿಕವಾಗಿ ಮಹಿಳೆಗೆ ಕಪಾಳ ಮೋಕ್ಷ! ವಿಡಿಯೋ ವೈರಲ್, ಸಚಿವ ವಿ. ಸೋಮಣ್ಣ ವಿರುದ್ಧ ಭುಗಿಲೆದ್ದ ಆಕ್ರೋಶ
ಚಾಮರಾಜನಗರ ಜಿಲ್ಲಾ ಉಸ್ತುವಾರಿ ಸಚಿವ ವಿ. ಸೋಮಣ್ಣ, ಗುಂಡ್ಲುಪೇಟೆ ತಾಲೂಕಿನ ಹಂಗಳ ಗ್ರಾಮದಲ್ಲಿ ಮಹಿಳೆಯೊಬ್ಬರಿಗೆ ಕಪಾಳ ಮೋಕ್ಷ ಮಾಡಿರುವ ವಿಡಿಯೋ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆದ ಬಳಿಕ ಪ್ರತಿಪಕ್ಷಗಳ ಕೆಂಗಣ್ಣಿಗೆ ಗುರಿಯಾಗಿದ್ದಾರೆ.