ದೇಶಪೊಲೀಸ್ ಅಧಿಕಾರಿ ಮೇಲೆ ಹಲ್ಲೆ; ಆಂಧ್ರ ಪ್ರದೇಶ ಸಿಎಂ ವೈಎಸ್ ಜಗನ್ ಸಹೋದರಿ ವೈಎಸ್ ಶರ್ಮಿಳಾ ಬಂಧನ, 14 ದಿನ ಪೊಲೀಸ್ ಕಸ್ಟಡಿ
ಪೊಲೀಸ್ ಅಧಿಕಾರಿ ಮೇಲೆ ಹಲ್ಲೆ ಮಾಡಿದ ಆರೋಪದ ಮೇರೆಗೆ ಆಂಧ್ರ ಪ್ರದೇಶ ಸಿಎಂ ವೈಎಸ್ ಜಗನ್ ಸಹೋದರಿ ಹಾಗೂ ತೆಲಂಗಾಣ ರಾಜಕಾರಣಿ ವೈಎಸ್ ಶರ್ಮಿಳಾರನ್ನು ಪೊಲೀಸರು ಬಂಧಿಸಿದ್ದು, ಅವರನ್ನು 14 ದಿನ ಪೊಲೀಸ್ ಕಸ್ಟಡಿಗೆ ನೀಡಲಾಗಿದೆ.