ದೇಶವಂದೇ ಭಾರತ್ ಸೇರಿ ಎಲ್ಲಾ ರೈಲುಗಳ ಎಸಿ ಚೇರ್ ಕಾರ್, ಎಕ್ಸಿಕ್ಯೂಟಿವ್ ಟಿಕೆಟ್ ದರ ಶೇ. 25 ರವರೆಗೆ ಕಡಿತ
ವಂದೇ ಭಾರತ್ ರೈಲು ಸೇರಿದಂತೆ ಎಲ್ಲಾ ರೈಲುಗಳ ಎಸಿ ಚೇರ್ ಕಾರ್ ಮತ್ತು ಎಕ್ಸಿಕ್ಯೂಟಿವ್ ಕ್ಲಾಸ್ಗಳ ಟಿಕೆಟ್ ದರ ಮತ್ತು ಅನುಭೂತಿ ಹಾಗೂ ವಿಸ್ಟಾಡೋಮ್ ಕೋಚ್ಗಳ ದರವನ್ನು ಲಭ್ಯತೆಗೆ ಅನುಗುಣವಾಗಿ ಶೇಕಡಾ 25 ರಷ್ಟು...