ವಾಣಿಜ್ಯGST ಕಡಿತ: Hyundai India ಕಾರು ಬೆಲೆಯಲ್ಲಿ ಭಾರಿ ಇಳಿಕೆ! ಎಷ್ಟು ಅಗ್ಗ ಗೊತ್ತಾ?
ಜಿಎಸ್ಟಿ ಕಡಿತದ ಸಂಪೂರ್ಣ ಪ್ರಯೋಜನಗಳನ್ನು ಖರೀದಿದಾರರಿಗೆ ವರ್ಗಾಯಿಸುವುದಾಗಿ ಮಾರುತಿ ಸುಜುಕಿ ಇಂಡಿಯಾ ಮತ್ತು ಮಹೀಂದ್ರಾ & ಮಹೀಂದ್ರಾ ಶುಕ್ರವಾರ ಘೋಷಿಸಿದ ನಂತರ, ಹ್ಯುಂಡೈ ಮೋಟಾರ್ ಇಂಡಿಯಾ ಕೂಡ ಇದೇ ರೀತಿಯ ಘೋಷಣೆ ಮಾಡಿದೆ