ರಾಜಕೀಯಒಂದು ಸಮಾಜದ ಮೆಚ್ಚುಗೆ ಗಳಿಸಲು ಕಾಂಗ್ರೆಸ್ ಗೋಹತ್ಯೆ ನಿಷೇಧ ಕಾಯ್ದೆಯನ್ನು ವಿರೋಧಿಸುತ್ತಿದೆ: ಕಟೀಲ್
ಒಂದು ಸಮಾಜದ ಮೆಚ್ಚುಗೆ ಗಳಿಸುವ ಸಲುವಾಗಿ ಕಾಂಗ್ರೆಸ್ ಗೋಹತ್ಯೆ ನಿಷೇಧ ಕಾಯ್ದೆಯನ್ನು ವಿರೋಧಿಸುತ್ತಿದೆ ಎಂದು ರಾಜ್ಯ ಬಿಜೆಪಿ ಘಟಕದ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರು ಗುರುವಾರ ಹೇಳಿದ್ದಾರೆ.