Slaves

ನಮ್ಮದು ಈಸ್ಟ್ ಇಂಡಿಯಾ ಕಂಪೆನಿ ವ್ಯವಸ್ಥೆ ಅಲ್ಲ; ನೌಕರರು ಸರ್ಕಾರದ ಗುಲಾಮರಲ್ಲ: ಹೈಕೋರ್ಟ್
ಭ್ರಷ್ಟಾಚಾರ ಆರೋಪ ಸಂಬಂಧ ಸರ್ಕಾರಿ ನೌಕರರ ವಿರುದ್ಧ ಇಲಾಖಾ ವಿಚಾರಣೆ ನಡೆಸುವಾಗ ಪಾರದರ್ಶಕ ಹಾಗೂ ಮಾನವೀಯತೆಯಿಂದ ನಡೆದುಕೊಳ್ಳಬೇಕಾಗುತ್ತದೆ. ನಮ್ಮ ವ್ಯವಸ್ಥೆ ಈಸ್ಟ್ ಇಂಡಿಯಾ ಕಂಪೆನಿಯ ವ್ಯವಸ್ಥೆ ಅಲ್ಲ; ನೌಕರರು ಸರ್ಕಾರಗಳ ಗುಲಾಮರಲ್ಲ ಎಂದು ಹೈಕೋರ್ಟ್ ಹೇಳಿದೆ.

ಹಿಂದಿನ ಬಿಜೆಪಿ ಸರ್ಕಾರದಲ್ಲಿ ಶಿವಸೇನೆಯನ್ನು ಗುಲಾಮರಂತೆ ಕಾಣುತ್ತಿದ್ದರು: ಸಂಸದ ಸಂಜಯ್ ರಾವತ್
ಶಿವಸೇನೆಯನ್ನು ವಾಸ್ತವಿಕವಾಗಿ 'ಗುಲಾಮರು' ಎಂದು ಪರಿಗಣಿಸಲಾಗಿದ್ದು, 2014ರಿಂದ 2019ರವರೆಗೆ ಮಹಾರಾಷ್ಟ್ರದಲ್ಲಿ ಬಿಜೆಪಿಯೊಂದಿಗೆ ಅಧಿಕಾರದಲ್ಲಿದ್ದಾಗ ಶಿವಸೇನೆಯನ್ನು ರಾಜಕೀಯವಾಗಿ ಮುಗಿಸಲು ಪ್ರಯತ್ನಿಸಲಾಯಿತು ಎಂದು ಸಂಸದ ಸಂಜಯ್ ರಾವತ್ ಆರೋಪಿಸಿದ್ದಾರೆ.

ಭ್ರಷ್ಟಾಚಾರದಿಂದ ಸ್ವಾತಂತ್ರ್ಯ ಪಡೆಯುವವರೆಗೂ ಗುಲಾಮರಾಗಿರುತ್ತೇವೆ: ಕಮಲ್ ಹಾಸನ್
ಭ್ರಷ್ಟಾಚಾರದಿಂದ ಮುಕ್ತವಾಗದೆ ಭಾರತೀಯರು ನಿಜವಾದ ಸ್ವಾತಂತ್ರ್ಯವನ್ನು ಗಳಿಸಲು ಸಾಧ್ಯವಿಲ್ಲ ಎಂದು...

