ಕ್ರಿಕೆಟ್ಒಮ್ಮೆ ಸಚಿನ್ರನ್ನು ಸ್ಲೆಡ್ಜ್ ಮಾಡಿದ್ದೆ, ಮತ್ತೆ ಮಾಡಲು ಧೈರ್ಯವೇ ಬರಲಿಲ್ಲ: ಸಕ್ಲೈನ್ ಮುಷ್ತಾಕ್
ಭಾರತದ ಕ್ರಿಕೆಟ್ ದಿಗ್ಗಜ ಸಚಿನ್ ತೆಂಡೂಲ್ಕರ್ ಅವರನ್ನು ಒಮ್ಮೆ ಸ್ಲೆಡ್ಜ್ ಮಾಡಿದ್ದೆ, ಈ ವೇಳೆ ಅವರು ಆಡಿದ ಆ ಒಂದು ಮಾತು ಕೇಳಿ ನಂತರ ನನಗೆ ಸ್ಲೆಡ್ಜ್ ಮಾಡಲು ಧೈರ್ಯ ಬರಲಿಲ್ಲ ಎಂದು ಪಾಕಿಸ್ತಾನದ ಮಾಜಿ ಸ್ಪಿನ್ನರ್ ಸಕ್ಲೈನ್ ಮುಷ್ತಾಕ್ ಹೇಳಿದ್ದಾರೆ.