ಜೀವನಶೈಲಿಲಾಕ್ ಡೌನ್ ಕಾರಣದಿಂದ ನಿದ್ರೆಯ ಪ್ರಮಾಣ, ಗುಣಮಟ್ಟದಲ್ಲಿ ಬದಲಾವಣೆ: ಅಧ್ಯಯನ
ಕೋವಿಡ್-19 ಲಾಕ್ ಡೌನ್ ಜನರ ನಿದ್ರೆಯ ಮೇಲೆ ಪರಿಣಾಮ ಬೀರಿದ್ದು, ರಾತ್ರಿ ಸಮಯದ ನಿದ್ರೆಯ ಪ್ರಮಾಣ ಹಾಗೂ ಗುಣಮಟ್ಟದಲ್ಲಿ ಬದಲಾವಣೆಯಾಗಿರುವುದು ಹೃಷಿಕೇಶದ ಏಮ್ಸ್ ಮತ್ತಿತರ ದೇಶದಲ್ಲಿನ 25 ವೈದ್ಯಕೀಯ ಸಂಶೋಧನೆಗಳ ಅಧ್ಯಯನಗಳಿಂದ ಬಹಿರಂಗವಾಗಿದೆ.