Sleeper bus

ಬೆಂಗಳೂರಿನಿಂದ ಸಾಗರಕ್ಕೆ ಬರುತ್ತಿದ್ದ ಬಸ್‌ಗೆ ಬೆಂಕಿ; ಚಾಲಕ-ಕ್ಲೀನರ್ ಸಮಯಪ್ರಜ್ಞೆಯಿಂದ ಪ್ರಯಾಣಿಕರು ಸೇಫ್, Video
ರಾಜ್ಯ

ಬೆಂಗಳೂರಿನಿಂದ ಸಾಗರಕ್ಕೆ ಬರುತ್ತಿದ್ದ ಬಸ್‌ಗೆ ಬೆಂಕಿ; ಚಾಲಕ-ಕ್ಲೀನರ್ ಸಮಯಪ್ರಜ್ಞೆಯಿಂದ ಪ್ರಯಾಣಿಕರು ಸೇಫ್, Video

ಬೆಂಗಳೂರಿನಿಂದ ಸಾಗರದತ್ತ ತೆರಳುತ್ತಿದ್ದ ಬಸ್‌ನಲ್ಲಿ ಶಾರ್ಟ್ ಸರ್ಕ್ಯೂಟ್‌ನಿಂದ ಬೆಂಕಿ ಹೊತ್ತಿಕೊಂಡಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅದೃಷ್ಟವಶಾತ್ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ.

ಗುರುಗ್ರಾಮ್: ಚಲಿಸುತ್ತಿದ್ದ ಸ್ಲೀಪರ್ ಬಸ್ ಗೆ ಬೆಂಕಿ, ಇಬ್ಬರು ಸಾವು, 12 ಮಂದಿ ಪ್ರಯಾಣಿಕರಿಗೆ ಗಾಯ
ದೇಶ

ಗುರುಗ್ರಾಮ್: ಚಲಿಸುತ್ತಿದ್ದ ಸ್ಲೀಪರ್ ಬಸ್ ಗೆ ಬೆಂಕಿ, ಇಬ್ಬರು ಸಾವು, 12 ಮಂದಿ ಪ್ರಯಾಣಿಕರಿಗೆ ಗಾಯ

ಜೈಪುರ-ದೆಹಲಿ-ಗುರುಗ್ರಾಮ್ ಎಕ್ಸ್‌ಪ್ರೆಸ್‌ವೇಯಲ್ಲಿ ನಿನ್ನೆ ಬುಧವಾರ ರಾತ್ರಿ ಚಲಿಸುತ್ತಿದ್ದ ಸ್ಲೀಪರ್ ಬಸ್‌ಗೆ ಬೆಂಕಿ ಹೊತ್ತಿಕೊಂಡ ಪರಿಣಾಮ ಇಬ್ಬರು ಪ್ರಯಾಣಿಕರು ಸಜೀವ ದಹನವಾಗಿದ್ದು, 12 ಮಂದಿ ಪ್ರಯಾಣಿಕರು ಸುಟ್ಟು ಗಾಯಗೊಂಡಿದ್ದಾರೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.