ಕ್ರಿಕೆಟ್ವಿಶ್ವ ಟೆಸ್ಟ್ ಚಾಂಪಿಯನ್ ಶಿಪ್ ಫೈನಲ್: ಆಸ್ಟ್ರೇಲಿಯಾ ಗೆಲ್ಲುವ ಫೇವರಿಟ್ ತಂಡ- ರಿಕಿ ಪಾಟಿಂಗ್
ಲಂಡನ್ ನ ಓವೆಲ್ ಕ್ರಿಕೆಟ್ ಸ್ಟೇಡಿಯಂನಲ್ಲಿ ಜೂನ್ 7 ರಿಂದ ಪ್ರಾರಂಭವಾಗಲಿರುವ ಭಾರತದ ವಿರುದ್ಧದ ಐಸಿಸಿ ವಿಶ್ವ ಟೆಸ್ಟ್ ಚಾಂಪಿಯನ್ಶಿಪ್ ಫೈನಲ್ ನಲ್ಲಿ ಆಸ್ಟ್ರೇಲಿಯಾ ಗೆಲ್ಲುವ 'ತುಸು ಫೇವರಿಟ್' ತಂಡವಾಗಿದೆ ಎಂದು ಆಸ್ಟ್ರೇಲಿಯಾದ ಮಾಜಿ ನಾಯಕ ರಿಕಿ ಪಾಟಿಂಗ್ ಹೇಳಿದ್ದಾರೆ.