Slipper hurled

ಸೋಶಿಯಲ್ ಮೀಡಿಯಾದಲ್ಲಿ ತಮಗೆ ಆಗದವರ ಬಗ್ಗೆ ಅತ್ಯಂತ ಕೆಟ್ಟ ರೀತಿಯ ಮಾತು ವಿಷಾದನೀಯ-ನಟಿ ರಮ್ಯಾ
ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರ ಮೇಲಿನ ಚಪ್ಪಲಿ ಎಸೆತ ಪ್ರಕರಣ ಕುರಿತಂತೆ ಪ್ರತಿಕ್ರಿಯಿಸಿರುವ ನಟಿ ರಮ್ಯಾ ಅಭಿಮಾನಿ ಸಂಘಗಳು, ಅಭಿಮಾನಿ ಬಳಗಗಳ ನಡವಳಿಕೆ ಚಿಂತಾಜನಕ ಎಂದಿದ್ದಾರೆ.

ಕೇಂದ್ರ ಸಚಿವ ರಾಧಾಕೃಷ್ಣನ್ ಮೇಲೆ ಚಪ್ಪಲಿ ಎಸೆದ ದುಷ್ಕರ್ಮಿಗಳು!
ಕೇಂದ್ರ ಸಚಿವ ಪೊಣ್ ರಾಧಾಕೃಷ್ಣನ್ ಅವರ ಮೇಲೆ ಗುರುವಾರ ದುಷ್ಕರ್ಮಿಗಳು ಚಪ್ಪಲಿ ಎಸೆದಿರುವ ಘಟನೆ ವರದಿಯಾಗಿದೆ.

