ರಾಜ್ಯಚಪ್ಪಲಿ ಎಸೆತ ಪ್ರಕರಣ: ನನ್ನ ಕುಟುಂಬವನ್ನು ಕೀಳಾಗಿ ನಿಂದಿಸಿದರು; ಸಿದ್ದರಾಮಯ್ಯ ಮುಂದೆ ಪ್ರದೀಪ್ ಈಶ್ವರ್ ಕಣ್ಣೀರು!
ಚಪ್ಪಲಿ ಎಸೆತ ಪ್ರಕರಣ ಬೆನ್ನಲ್ಲೇ ಚಿಕ್ಕಬಳ್ಳಾಪುರ ಕಾಂಗ್ರೆಸ್ ಶಾಸಕ ಪ್ರದೀಪ್ ಈಶ್ವರ್ ಇಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ ಕಣ್ಣೀರು ಹಾಕಿದ ಘಟನೆ ನಡೆದಿದೆ.