ಸಿನಿಮಾ ಸುದ್ದಿಚಾಲೆಂಜಿಂಗ್ ಸ್ಟಾರ್ ಮೇಲೆ ಚಪ್ಪಲಿ ಎಸೆತ; ಶಿವಣ್ಣ ಗರಂ, ವಾಣಿಜ್ಯ ಮಂಡಳಿ ಆಕ್ರೋಶ.. ಆದರೆ ದರ್ಶನ್ ಹೇಳಿದ್ದೇನು?
ಕ್ರಾಂತಿ ಚಿತ್ರದ ಪ್ರಚಾರದಲ್ಲಿ ತೊಡಗಿರುವ ಚಾಲೆಂಜಿಂಗ್ ಸ್ಟಾರ್ ದರ್ಶನ್ ಗೆ ಕೆಲ ಕಿಡಿಕೇಡಿಗಳು ಚಪ್ಪಲಿ ಎಸೆಯುವ ಮೂಲಕ ಅಗೌರವ ತೋರಿದ್ದು, ಇದು ಸ್ಯಾಂಡಲ್ ವುಡ್ ನಲ್ಲಿ ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ.