ದೇಶ2ನೇ ತ್ರೈಮಾಸಿಕ ಅವಧಿಯಲ್ಲಿ ಶೇ, 69 ರಷ್ಟು ಕುಸಿತದೊಂದಿಗೆ 576 ಕೋಟಿ ರೂ ನಿವ್ವಳ ಲಾಭ ಗಳಿಸಿದ ಎಸ್ ಬಿಐ
ದೇಶದ ಅತಿ ದೊಡ್ಡ ಸಾರ್ವಜನಿಕ ಬ್ಯಾಂಕ್ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಸೆಪ್ಟೆಂಬರ್ 30 ಕ್ಕೆ ಅಂತ್ಯಗೊಂಡ ಎರಡನೇ ತ್ರೈಮಾಸಿಕ ಅವಧಿಯಲ್ಲಿ ಶೇ, 69 ರಷ್ಟು ಕುಸಿತದೊಂದಿಗೆ 576.46 ಕೋಟಿ ರೂ. ಲಾಭ ಗಳಿಸಿದೆ.