ದೇಶಕೊಳಗೇರಿಯಲ್ಲಿ ಬೆಂಕಿ ಅವಘಡ; ಒಂದೇ ಕುಟುಂಬದ ನಾಲ್ವರು ಅಪ್ರಾಪ್ತ ಬಾಲಕಿಯರು ಸಜೀವ ದಹನ
ಬಿಹಾರದ ಮುಜಾಫರ್ಪುರ ಜಿಲ್ಲೆಯ ರಾಮದಯಾಳು ರೈಲು ನಿಲ್ದಾಣದ ಬಳಿಯ ಜುಗ್ಗಿ ಕ್ಲಸ್ಟರ್ನಲ್ಲಿ ಬೆಂಕಿ ಕಾಣಿಸಿಕೊಂಡು ಒಂದೇ ಕುಟುಂಬದ ನಾಲ್ವರು ಅಪ್ರಾಪ್ತ ಬಾಲಕಿಯರು ಸಜೀವ ದಹನಗೊಂಡಿದ್ದಾರೆ ಎಂದು ಅಧಿಕಾರಿಯೊಬ್ಬರು ಮಂಗಳವಾರ ತಿಳಿಸಿದ್ದಾರೆ.