ರಾಜಕೀಯಪ್ರದೇಶ ಯುವ ಕಾಂಗ್ರೆಸ್ ಕಾರ್ಯದರ್ಶಿ ಎಸ್.ಎಂ.ಜಗದೀಶ್ ಆರು ವರ್ಷ ಉಚ್ಛಾಟನೆ
ಪ್ರದೇಶ ಯುವ ಕಾಂಗ್ರೆಸ್ ಕಾರ್ಯದರ್ಶಿ ಎಸ್.ಎಂ. ಜಗದೀಶ್ ಅವರನ್ನು ಆರು ವರ್ಷಗಳ ಕಾಲ ಪಕ್ಷದಿಂದ ಉಚ್ಛಾಟಿಸಲಾಗಿದೆ. ಪಕ್ಷ ವಿರೋಧಿ ಚಟುವಟಿಕೆಗಾಗಿ ಅವರನ್ನು ಪಕ್ಷದ ಪ್ರಾಥಮಿಕ ಸದಸ್ಯತ್ವದಿಂದ 6 ವರ್ಷ ಕರ್ನಾಟಕ ಪ್ರದೇಶ ಕಾಂಗ್ರೆಸ್ ಶಿಸ್ತು ಪಾಲನಾ ಸಮಿತಿ ವಜಾಗೊಳಿಸಿದೆ.